Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂಗ ಹಿಡಿದುಕೊಟ್ಟರೆ ಟ ಮಹಾ ಸರ್ಕಾರದಿಂದ 600 ರು. ಬಹುಮಾನ!

ಪುಣೆ: ಮಂಗಗಳ ಉಪಟಳ ತಡೆಯುವ ಉದ್ದೇಶದಿಂದ, ಜನವಸತಿ ಪ್ರದೇಶಗಳಲ್ಲಿರುವ ಮಂಗಗಳನ್ನು ಸುರಕ್ಷಿತ ವಾಗಿ ಹಿಡಿದುಕೊಡುವವರಿಗೆ ಮಹಾರಾಷ್ಟ್ರ ಸರ್ಕಾರ 600 ರು. ಬಹುಮಾನ ಘೋಷಿಸಿದೆ. ಇದರನ್ವಯ ಪ್ರತಿ ಮಂಗವನ್ನು ಹಿಡಿದುಕೊಟ್ಟಾಗಲೂ ಈ ಮೊತ್ತ ಪಡೆಯಬಹುದಾಗಿದೆ. ಕಂದಾಯ ಮತ್ತು ಅರಣ್ಯ ಇಲಾ ಖೆಯು ಏ.22ರಂದು ಈ ಯೋಜನೆಯನ್ನು ಘೋಷಿಸಿದೆ. ಮಂಗಗಳ ಸುರಕ್ಷತೆ ದೃಷ್ಟಿಯಿಂದ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನೂ ಜಾರಿಗೊಳಿಸಿದೆ. ಮಂಗಗಳನ್ನು ಬಲೆ ಅಥವಾ ಪಂಜರಗಳಂತಹ ಸುರಕ್ಷಿತ ವಿಧಾನಗಳನ್ನು ಬಳಸಿ ಸೆರೆಹಿಡಿಯಬೇಕು. ಇದನ್ನು ಫೋಟೊ ಸಾಕ್ಷ್ಯ ಗಳೊಂದಿಗೆ ದಾಖಲಿಸಬೇಕು. ಸೆರೆ ಹಿಡಿದ ನಂತರ, ಅವುಗಳನ್ನು ಮಾನವ ವಾಸಸ್ಥಳಗಳಿಂದ ಕನಿಷ್ಠ 10 ಕಿ.ಮೀ. ದೂರದಲ್ಲಿರುವ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಎಂದು ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗ ಹಿಡಿದುಕೊಟ್ಟರೆ ಟ ಮಹಾ ಸರ್ಕಾರದಿಂದ 600 ರು. ಬಹುಮಾನ!ಯುವ ದಂಪತಿಗೆ ಶುಭ ಹಾರೈಸಿ ಪತ್ರ ಬರೆದ ಮೋದಿಮಾಜಿ ಪ್ರಧಾನಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಈಗ ವಕೀಲರಾಷ್ಟ್ರೀಯ ಮಟ್ಟದ ಕಾನೂನು ಸ್ಪರ್ಧೆ : ಪ್ರಥಮ ಸ್ಥಾನ ಪಡೆದ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯ ಕುಂದಗೋಳ ಪಂಚಗೃಹ ಹಿರೇಮಠದ ಶ್ರೀಗಳವರ ಹೇಳಿಕೆ ಸತ್ಯಕ್ಕೆ ದೂರವಾದದ್ದು: ಶ್ರೀ ಕಾಶೀ ಜಗದ್ಗುರುಧರ್ಮಸ್ಥಳ: ಸಾಮೂಹಿಕ ವಿವಾಹ ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಮಳೆ ಆರ್ಭಟಕ್ಕೆ ಹೊರಬಂತು ಇತಿಹಾಸದ ರಹಸ್ಯ…! ತಮಿಳುನಾಡಿನಲ್ಲಿ 12,000 ವರ್ಷಗಳಷ್ಟು ಹಿಂದಿನ ಪಳೆಯುಳಿಕೆ ಪತ್ತೆ..!!ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರ ತಂದೆ ನಿಧನಬಿರಿಯಾನಿ ಊಟ, ನಂತರ ಕಲ್ಲಂಗಡಿ ಸೇವನೆ : 12 ತಾಸುಗಳ ಅಂತರದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು…!