Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು

ಬೆಳಗಾವಿ: ಬೆಳಗಾವಿ ಪೊಲೀಸರು ಕಾರ್ಯಚರಣೆ ನಡೆಸುವ ಮೂಲಕ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳನ್ನು ಬಂಧಿಸಿ, 40 ಮೋಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. 

 ರಾಮದುರ್ಗ ತಾಲೂಕಿನ ​ಕಟಕೋಳ ಪೋಲಿಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಿಂದ ಒಟ್ಟು 1 ಲಕ್ಷ ,34, ಸಾವಿರದ 200 ರೂಪಾಯಿ ಮೌಲ್ಯದ ವಸ್ತುಗಳು ವಶ ಪಡೆದಿದ್ದಾರೆ. 

ವಿವಿಧ ಕಂಪನಿಗಳ 4, ಲಕ್ಷ 94, ಸಾವಿರದ 200 ರೂಪಾಯಿ ಮೌಲ್ಯದ 40 ಮೊಬೈಲ್ ಫೋನ್‌ಗಳು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 5, ಲಕ್ಷ 40, ಸಾವಿರ ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಾಗಿದೆ.

ಬೆಳಗಾವಿ ಜಿಲ್ಲಾ ಎಸ್‌ಪಿ ಕೆ ರಾಮರಾಜನ್ ಹಾಗೂ ಹಿರಿಯ ಅಧಿಕಾರಿಗಳು ಕಟಕೋಳ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲ