Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳಗಾವಿ: ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದೇಶಭಕ್ತಿ ಹಾಗೂ ಉತ್ಸಾಹದಿಂದ ಕೂಡಿದ್ದ ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಒಗ್ಗೂಡಿ ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಿಸಿದರು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಲಾಯಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಜಿಎ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಚಪ್ಪಲಿಗಳ ರಾಶಿ ಮಧ್ಯೆ ಕಳೆದುಹೋದ ಚಪ್ಪಲಿ ; ಆದ್ರೆ ವ್ಯಕ್ತಿಗೆ ಅದನ್ನು ಹುಡುಕಿಕೊಟ್ಟಿತು ಚಾಟ್‌ಜಿಪಿಟಿ….!ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ​ಡಾ. ಮಹಾದೇವಪ್ಪ ಮಡ್ಡೆಪ್ಪ ದಳವಾಯಿ ಪ್ರೌಢಶಾಲೆಯಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ: "ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರವಲ್ಲ: ಡಾll ಶಿವಾನಂದ ಪಾಟೀಲ ಬೆಳಗಾವಿ ಆರ್ ಎಲ್ ಎಸ್ : ಸ್ವಾತಂತ್ರ್ಯ ದಿನಾಚರಣೆಬ್ರಿಕ್ಸ್‌ ಶೃಂಗಸಭೆಗಾಗಿ ಇರಾನ್ ಅಧ್ಯಕ್ಷರು ಭಾರತಕ್ಕೆ : ಯುದ್ಧದ ನಡುವೆ ಪೆಝೆಶ್ಕಿಯನ್ ಭೇಟಿ ಯಾಕೆ ಮಹತ್ವದ್ದು ?ಅಮಿತ್ ಶಾ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್, ಆ.28ರೊಳಗೆ ಉತ್ತರಿಸಲು ಲೋಕಸಭೆ ಸಚಿವಾಲಯ ಸೂಚನೆಪಾಕಿಸ್ತಾನದಿಂದ ಹಿಡಿದು ಅಮೆರಿಕದವರೆಗೆ ಜಗತ್ತು ʼಭಾರತʼವನ್ನು ಹೇಗೆ ನೋಡುತ್ತದೆ ? 36 ದೇಶಗಳ ಸಮೀಕ್ಷೆಯಲ್ಲಿ ಬಹಿರಂಗಸಿಪಿಐ ಗಡ್ಡೆಕರ್‌ಗೆ ರಾಷ್ಟ್ರಪತಿ ಹಾಗೂ ಮೂವರು ಪೊಲೀಸ್ ಅಧಿಕಾರಿಗಳಿಗೆ ಡಿಜಿ, ಐಜಿಪಿ ಪದಕ