Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆ

Advertisement

ಬೆಂಗಳೂರು: ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದು, ಬೆಂಗಳೂರು ನಗರ ಹಾಗೂ ರಾಮನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋರಮಂಗಲದ ಮನೆಯೊಂದರ ಅಡಗಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಕಗ್ಗಲೀಪುರದ ತಾತಗುಣಿ ಎಂಬಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದವು. ಅನುಮಾನಾಸ್ಪದ ಬ್ಯಾಗ್ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಜಿಲೆಟಿನ್ ಕಡ್ಡಿ ಇರುವುದು ಪತ್ತೆ ಆಗಿತ್ತು ಎಂದು ಮೂಲಗಳು ಹೇಳಿವೆ.

ನರೇಂದ್ರ ಮೋದಿ ಅವರು ರಸ್ತೆಯ ಮಾರ್ಗವಾಗಿ ಎಚ್‌ಎಎಲ್‌ಗೆ ತೆರಳಿ ಅಲ್ಲಿಂದ ಹೈದರಾಬಾದ್‌ಗೆ ತೆರಳಬೇಕಿತ್ತು. ಸದ್ಯ ಮೋದಿ ಅವರು ಆರ್ಟ್‌ ಆಫ್ ಲಿವಿಂಗ್‌ನಲ್ಲಿಯೇ ಇದ್ದಾರೆ ಎಂದು ಮೂಲಗಳು ಹೇಳಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಡಿ ದಾಳಿ ವೇಳೆ ಮಂಜುನಾಥ ಮತ್ತು ಆಪ್ತರ ಬಳಿ ಸಿಕ್ಕಿದ್ದೆಷ್ಟು ಗೊತ್ತೇ ?ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯಮೋದಿ ಪ್ರಧಾನಿಯಾಗಿ 12 ವರ್ಷದ ಸಾಧನೆ : ಬೆಳಗಾವಿಯ ಸಾಹಿತಿಗಳಿಗೆ ಪುಸ್ತಕ ವಿತರಿಸಿದ ಮಾಜಿ ಸಿಎಂ ಹಿಂಡಾಲ್ಕೋ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ..!