Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಂಚದ ಬಲೆಗೆ ಬಿದ್ದ ಭ್ರಷ್ಟ AEE

ಜನ ಜೀವಾಳ ಜಾಲ ಬೆಳಗಾವಿ: ಗುತ್ತಿಗೆದಾರನ ಪೆಂಡಿಂಗ್ ಬಿಲ್ ಬಿಡುಡೆಗೆ ಸಹಿ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಕಿರಿಯ ಇಂಜಿನೀಯರ್ ಲೋಕಾಯುಕ್ತರ ಅತಿಥಿಯಾಗಿದ್ದಾನೆ.

ಪಂಚಾಯತ್ ರಾಜ್ಯ ಎಂಜಿನೀಯರಿಂಗ್ (PRE)ವಿಭಾಗದ AEE ಎಂ‌. ಎಸ್. ಬಿರಾದಾರ ಪಾಟೀಲ ಲೋಕಾಯುಕ್ತರ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದವನು.ದೂರು ಕೊಟ್ಟ ಗುತ್ತಿಗೆದಾರರಾದ ಬಡಾಲ ಅಂಕಲಗಿಯ ರಾಮನಗೌಡ ಪಾಟೀಲ ಅವರ ಪೆಂಡಿಂಗ್ ಬಿಲ್ ಸಹಿಗಾಗಿ ಐದು ಸಾವಿರ ಬೇಡಿಕೆ ಇಟ್ಟು, ನಾಲ್ಕು ಸಾವಿರ ಇಸಿದುಕೊಳ್ಳುತ್ತಿದ್ದಾಗ ಲೋಕಾಯುಕ್ತರಿಗೆ ಟ್ರ್ಯಾಪ್ ಆಗಿದ್ದಾನೆ.ಲೋಕಾಯುಕ್ತ ಪೊಲೀಸರು ಭ್ರಷ್ಟ AEEಯನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ. ಕಾರ್ಯಾಚರಣೆಗೆ ಎಸ್ಪಿ ಯಶೋಧಾ ವಂಟಗೋಡಿ ಮಾರ್ಗದರ್ಶನ ನೀಡಿದ್ದರು.

Today a successful trap was laid at the office of Assistant Executive Engineer PRE sub division Belagavi , by Belagavi Lokayukta police .

The details are as follows:1. Crime No:3/2023, u/s 7(a) PC Act 1988, (Amendment 2018.)      2. Complaint: Shri Ramangoud Patil, contractor R/O Badal Ankalagi,tq: Belagavi.     3. Accused: Shri M S Biradar Patil, AEEPanchayat Raj Engineering, sub division Belagavi.    4. Pending work:To sign the final Bill .   5. Demand : ₹ 5000/-after bargaining agreed to 4000/-   6. AGO accepted the tainted amount 4000/- and accused secured.  7. Investigation continues.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ