E-PAPER
27 Nov 2026, 12:46:58 AM|
Gold₹12128/gGold24K ₹12,128/g - 22K ₹11,107/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೆಳಗಾವಿ ನ್ಯಾಯಾಲಯಕ್ಕೆ ಬಂತು ಹುಸಿ ಬಾಂಬ್ ಕರೆ

ಬೆಳಗಾವಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ಗುರುವಾರ  ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸುದೀರ್ಘ ಪರಿಶೀಲನೆ ನಡೆಸಿದರು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಹುಸಿ ಬಾಂಬ್ ಕರೆ ಎಂಬುವುದು ದೃಢಪಟ್ಟಿದೆ.

ನ್ಯಾಯಾಲಯದ ಕಟ್ಟಡವನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಈ ಸಂದೇಶ ಗಮನಕ್ಕೆ ಬರುತ್ತಿದ್ದಂತೆಯೇ ನ್ಯಾಯಾಲಯದ ಆವರಣದಲ್ಲಿದ್ದವರು ಆತಂಕಗೊಂಡಿದ್ದರು. ಕೂಡಲೇ ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು.

ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದರು. ಜಿಲ್ಲಾ ನ್ಯಾಯಾಲಯದ ಎರಡೂ ಕಟ್ಟಡಗಳ ಒಳಭಾಗ ಮತ್ತು ಹೊರ ಆವರಣದಲ್ಲಿ ವ್ಯಾಪಕ ತಪಾಸಣೆ ನಡೆಸಲಾಯಿತು.
ಪರಿಶೀಲನೆ ನಡೆಸಿದರೂ ಯಾವ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಕೆಎಸ್‌ಆರ್‌ಟಿಸಿ ಪುರುಷ ನೌಕರರಿಗೆ ಗುಡ್ ನ್ಯೂಸ್ ;  ಇನ್ಮುಂದೆ 15 ದಿನಗಳ ಪಿತೃತ್ವ ರಜೆ ಮಂಜೂರುಬೆಳಗಾವಿ ನ್ಯಾಯಾಲಯಕ್ಕೆ ಬಂತು ಹುಸಿ ಬಾಂಬ್ ಕರೆ28 ರಿಂದ ರುದ್ರಾಕ್ಷಿ ಮಠದಲ್ಲಿ ಅನುಭಾವ ದರ್ಶನ ಪ್ರವಚನಸಂವಿಧಾನ ದಿನಾಚರಣೆಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಾಮಾಜಿಕ ನ್ಯಾಯವೇ ಸಂವಿಧಾನದ ಜೀವಾಳ-ಡಿ.ಕೆ.ಶಿವಕುಮಾರ್ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ  ಸಹಯೋಗದಲ್ಲಿ 71 ನೇ  ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯ ವಿವಿಧ ಭಾಗಗಳಲ್ಲಿ ಕಾರ್ಯಕ್ರಮ ಆಯೋಜನೆಬೆಳಗಾವಿ ಆರ್ ಎಲ್ ಎಸ್ : ಸಂವಿಧಾನ ದಿನಾಚರಣೆಕರ್ನಾಟಕದ ಮರಾಠಾ ಸಮುದಾಯದ ಏಕತೆಗೆ ಸಕಲ ಮರಾಠಾ ಸಮಾಜದ ಮಹತ್ವದ ನಿರ್ಧಾರ : ಹಿರಿಯರಿಗೆ ಗೌರವ, ಸಾಧಕರಿಗೆ ಸನ್ಮಾನ; ಫೆಬ್ರವರಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 28 ರ ವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ- ಬೆಳಗಾವಿಯಲ್ಲಿ ?