ಹಿರೇಬಾಗೇವಾಡಿ :
ಬೆಳಗಾವಿ ತಾಲೂಕು ಹಿರೇಬಾಗೇವಾಡಿಯಲ್ಲಿ ಇಂದುು ಸಂಜೆ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಅಭಿಮಾನದ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ಸಮಾವೇಶ ಉದ್ದೇಶಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮಾತನಾಡಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಸುಳೇಬಾವಿಯಲ್ಲಿ ಅಭಿಮಾನದ ಸಮಾವೇಶ ನಡೆಸಿದ್ದರು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.