Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಣಂತಿಯ ಮನೆಯನ್ನು ವಶಕ್ಕೆ ಪಡೆದ ಫೈನಾನ್ಸ್ ಕಂಪನಿ !

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾಲ ಮರುಪಾವತಿ ಮಾಡಿಲ್ಲ ಎಂದು ಫೈನಾನ್ಸ್ ಕಂಪನಿಯವರು ಬಾಣಂತಿ ಸೇರಿ ಕುಟುಂಬವನ್ನು ಮನೆಯಿಂದ ಹೊರ ಹಾಕಿ, ಮನೆಗೆ ಬೀಗ ಹಾಕಿ ಹೋಗಿರುವ ಘಟನೆ ನಡೆದಿದೆ.

ರಾತ್ರಿಯಿಡಿ ಮನೆಯ ಹೊರಗೆ ಮೈಕೊರೆವ ಚಿಳಿಯಲ್ಲಿಯೇ ಅನ್ನ-ನೀರು ಇಲ್ಲದೇ ಒಂದುವರೆ ತಿಂಗಳ ಬಾಣಂತಿ, ಹಸುಗೂಸು ಸೇರಿದಂತೆ ಕುಟುಂಬ ಕಾಲಕಳೆದಿದೆ. ಫೈನಾನ್ಸ್ ಕಂಪನಿ ಅಧಿಕಾರಿ, ಸಿಬ್ಬಂದಿಗಳಿಗೆ ಸ್ವಲ್ಪ ಕಾಲಾವಕಾಶ ನೀಡಿ, ಬಾಣಂತಿ, ಹಸುಗೂಸು ಇದ್ದು, ಮನೆಯ ಒಂದು ಭಾಗದಲ್ಲಿ ಇರಲು ಅವಕಾಶ ನೀಡುವಂತೆ ಕುಟುಂಬ ಕಣ್ಣೀರಿಟ್ಟು ಕೇಳಿದರೂ ಫೈನಾನ್ಸ್ ಕಂಪನಿಯವರ ಮನಸ್ಸು ಕರಗಿಲ್ಲ. ಮನುಷತ್ವ ಮರೆತು ಬಾಣಂತಿ, ಕಂದಮ್ಮ ಸೇರಿದಂತೆ ಕುಟುಂಬದವರನ್ನು ಮನೆಯಿಂದ ಹೊರಹಾಕಿ ಮನೆಗೆ ಬೀಗ ಜಡಿದು ಹೋಗಿದ್ದಾರೆ.

ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚೆನ್ನೈ ಮೂಲದ ಇಕ್ವಿಟಾಸ್ ಸ್ಕಾಲ್ ಫೈನಾನ್ಸ್ ಕಂಪನಿಯಲ್ಲಿ ಎರಡುವರೆ ವರ್ಷದ ಹಿಂದೆ ಹೈನುಗಾರಿಕೆಗೆಂದು ಶಂಕ್ರಪ್ಪ ಗದ್ದಾಡಿ ಎಂಬ ರೈತ 5 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಹಣ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಫೈನಾನ್ಸ್ ಕಂಪನಿಯವರು ಏಕಾಏಕಿ ಗ್ರಾಮಕ್ಕೆ ಬಂದು ಮನೆಯವರನ್ನು ಹೊರ ಹಾಕಿ ಮನೆ ಸೀಜ್ ಮಾಡಿ ಬೀಗ ಜಡಿದು ಹೋಗಿದ್ದಾರೆ. ಬೇರೆ ದಾರಿ ಕಣದೇ ಮನೆಯ ಹೊರಗೆ ಕುಟುಂಬದವರು ಮೈ ಕೊರೆವ ಚಳಿಯಲ್ಲಿ ಕಣ್ಣೀರಿಟ್ಟಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ