Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಂಬುಲೆನ್ಸ್‌ ನಲ್ಲೇ ಬಾಲಕಿ ಮೇಲೆ ಅತ್ಯಾಚಾರ

ಮೌಗಂಜ್, ಮಧ್ಯಪ್ರದೇಶ: ಚಲಿಸುತ್ತಿದ್ದ 108 ಆಂಬುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.

ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಗ್ರಾಮದ ಸಮೀಪದ ನಿರ್ಜನ ಪ್ರದೇಶವೊಂದರಲ್ಲಿ ಆರೋಪಿಗಳು ಎಸೆದು ಹೋಗಿದ್ದರು. ಮರ್ಯಾದೆಗೆ ಅಂಜಿ ಬಾಲಕಿ ಕುಟುಂಬದವರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ನವೆಂಬರ್ 25ಕ್ಕೆ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಿ ಅವರ ವಿರುದ್ದ ಪೋಕೋ ಹಾಗೂ ಬಿಎನ್‌ಎಸ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪಾಂಡೆ ವಿವರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಮೌಗಂಜ್ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 22 ರಂದು ಶಾನಸಾನ್ ಎಂಬ ಹಳ್ಳಿಯ ಬಳಿ ಬಾಲಕಿ ಮತ್ತು ಆತನ ಸಂಬಂಧಿ ಬಾಲಕನನ್ನು 108 ಆಂಬುಲೆನ್ಸ್‌ನಲ್ಲಿ ಆರೋಪಿಗಳ ಹತ್ತಿಸಿಕೊಂಡಿದ್ದರು. ಬಾಲಕಿಯ ಸಂಬಂಧಿ ನೀರು ತರುವ ನೆಪದಲ್ಲಿ ಮಾರ್ಗಮಧ್ಯದಲ್ಲಿ ಇಳಿದು ಹೋಗಿದ್ದ.

ನಂತರ ಆಂಬುಲೆನ್ಸ್‌ ಚಲಿಸುತ್ತಿರುವಾಗಲೇ ರಾಜೇಶ್ ಕೇವಾತ್ ಎನ್ನುವ ಯುವಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಕ್ಕೆ ಬಾಲಕಿಯ ಸಂಬಂಧಿ ಹಾಗೂ ಚಾಲಕ ಸೇರಿದಂತೆ ಇತರ ಮೂವರು ಸಹಕಾರ ಕೊಟ್ಟಿದ್ದಾರೆ ಎಂದು ರೇವಾ ವಲಯದ ಡಿಐಜಿಪಿ ಸಾಕೇತ್ ಪಾಂಡೆ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ