Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೋಕಾಕನಲ್ಲಿ ಭೀಕರ ಕೊಲೆ

ಬೆಳಗಾವಿ :ಗೋಕಾಕನಲ್ಲಿ ಯುವಕನನ್ನು ಭೀಕರವಾಗಿ ಕೊಲೆಗೈಯ್ಯಲಾಗಿದೆ.

ಸುರೇಶ ಪೂಜಾರಿ (25) ಕೊಲೆಯಾದ ಯುವಕ. ಐದಾರು ಜನ ಸೇರಿ ಇವನನ್ನು ಕೊಲೆಗೈದಿದ್ದಾರೆ.ಗೋಕಾಕ ಆದಿಜಾಂಬವ ನಗರದಲ್ಲಿ ಎಸ್‌ಟಿ ಸಮುದಾಯಕ್ಕೆ ಸೇರಿದ ಸಂತೋಷ್ ಎಸ್‌ಸಿ ಸಮುದಾಯಕ್ಕೆ ಸೇರಿದ ಆರೋಪಿಯೊಬ್ಬರು ಕೊಲೆಯಾಗಿದ್ದಾರೆ.

ಹತ್ಯೆಯ ಘಟನೆಯ ನಂತರ ಎಸ್ಟಿ ಸಮುದಾಯಕ್ಕೆ ಸೇರಿದ ಸುಮಾರು 100 ಜನರು ಹೋಗಿ ಆರೋಪಿಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಈಗ ಪಟ್ಟಣವು ಸಂಪೂರ್ಣವಾಗಿ ಶಾಂತಿಯುತವಾಗಿದೆ. ಗೋಕಾಕನಲ್ಲಿ ಕ್ಯಾಂಪ್ ಮಾಡುತ್ತಿದ್ದೇನೆ.

ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನು ವಾಸವಾಗಿರುವ ಕಾಲೋನಿಯ ಯುವಕರು ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ