Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡೆಂಗ್ಯುಗೆ ಆರೋಗ್ಯಾಧಿಕಾರಿಯೇ ಬಲಿ

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ.

35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಹುಣಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ ಕಳೆದ ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇವರು ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದರು.

ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ಹೆಚ್ಚಾಗದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ಡ್ರೈ ಡೇ ಆಚರಿಸಲಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ