Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

Advertisement
ಗದಗ : ಕೌಟುಂಬಿಕ ಕಲಹದ ಕಾರಣಕ್ಕೆ ಮನನೊಂದು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.

ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ (38) ಎಂಬಾತ ತನ್ನ ಮಕ್ಕಳಾದ ವೇದಾಂತ (3), ಪವನ (4), ಧನ್ಯಾ (6) ಎಂಬ ಮಕ್ಕಳನ್ನು ನದಿಗೆ ಎಸೆದು ನಂತರ ತಾನೂ ನದಿಗೆ ಹಾರಿದ್ದಾನೆ ಎಂದು ಹೇಳಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪುರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದಿದ್ದಾನೆ. ನಂತರ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಅವರಿಗಾಗಿ ಹುಟುಕಾಟ ನಡೆಸುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ