Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾತ್ರೆಯಲ್ಲಿ ಅವಘಡ ; ಬ್ರೇಕ್ ಡ್ಯಾನ್ಸ್ ತೊಟ್ಟಿಲು ಮುರಿದುಬಿದ್ದು ಹಲವರಿಗೆ ಗಾಯ

ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿನ  ಬ್ರೇಕ್ ಡ್ಯಾನ್ಸ್  ತೊಟ್ಟಿಲು ಕಟ್ ಆಗಿ ಕೆಳಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆ ಭಾನುವಾರ ರಾತ್ರಿ 9ರ ಸುಮಾರಿಗೆ ನಡೆದಿದೆ ಎನ್ನಲಾಗಿದ್ದು, ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. ಅದರ ವೀಲ್‌ ಕಟ್ಟಾದ ನಂತರ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಒಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ