Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂಗಳೂರಿನಿಂದ ಗಣಿಕೊಪ್ಪ ಗ್ರಾಮಕ್ಕೆ ನೂತನ ಬಸ್ ಪ್ರಾರಂಭ

ಬೆಳಗಾವಿ : ಮಂಗಳೂರು ಕರ್ನಾಟಕ ರಾಜ್ಯ ಸಾರಿಗೆಯಿಂದ ಬೆಳಗಾವಿ ಜಿಲ್ಲೆಯ ಗಣಿಕೊಪ್ಪ ಗ್ರಾಮಕ್ಕೆ ನೂತನವಾಗಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಈ ಬಸ್ ಬೆಳಿಗ್ಗೆ 5:00 ಗಂಟೆಗೆ ಮಂಗಳೂರಿನಿಂದ ಹೊರಟು ಸಾಯಂಕಾಲ 7:00 ಗಂಟೆಗೆ ಗಣಿಕೊಪ್ಪ ತಲುಪಲಿದೆ. ಪುನಃ ಬೆಳಗ್ಗೆ 6:00 ಗಂಟೆಗೆ ಗಣಿಕೊಪ್ಪದಿಂದ ಹೊರಟು ಸಾಯಂಕಾಲ 7:00 ಗಂಟೆಗೆ ಮಂಗಳೂರು ತಲುಪಲಿದೆ. ಈ ಬಸ್ ಉಡುಪಿ, ಕುಂದಾಪುರ, ಭಟ್ಕಳ, ಹೊನ್ನಾವರ, ಅಂಕೋಲಾ, ಧಾರವಾಡ, ಸವದತ್ತಿ, ಬೈಲಹೊಂಗಲ, ಬಾಗೇವಾಡಿ ಮಾರ್ಗವಾಗಿ ಸಂಚರಿಸಲಿದೆ. ಇಂದು ಸಂಜೆ ಮಂಗಳೂರಿನಿಂದ ಗಣಿಕೊಪ್ಪ ಗ್ರಾಮಕ್ಕೆ ಬಂದ ಬಸ್ ಗೆ ಗಣಿಕೊಪ್ಪ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಈ ಬಸ್ ಸೌಲಭ್ಯವನ್ನು ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ