Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಮಿಳುನಾಡಲ್ಲಿ ಗುರುವಾರ ನೂತನ ಸಿಎಂ ಪ್ರಮಾಣ ಸಾಧ್ಯತೆ

ಚೆನ್ನೈ: ತಮಿಳುನಾಡು ಚುನಾವಣೆಯಲ್ಲಿ ಅತಿದೊಡ್ಡ(108 ಸ್ಥಾನ) ಪಕ್ಷವಾಗಿ ರುವ ವಿಜಯ್‌ ಅವರ ನೇತೃತ್ವದ ಟಿವಿಕೆಯು ಮೇ 7ರಂದು ಸರ್ಕಾರ ರಚಿಸಲಿದೆ ಎಂದು ಮೂಲಗಳು ತಿಳಿಸಿದ್ದು, ಅಂದೇ ವಿಜಯ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದಿದೆ. ಅವರೊಂದಿಗೆ 9 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಮಂಗಳವಾರ ಪಕ್ಷದ ನೂತನ ಶಾಸಕರೊಂದಿಗೆ ಸಭೆ ನಡೆಸಿ, ಮುಂದಿನ ನಡೆ ಬಗ್ಗೆ ಚರ್ಚಿಸಿದ ವಿಜಯ್‌ ರಾಜ್ಯಪಾಲರಿಗೆ ಇಮೇಲ್‌ ಮೂಲಕ ಸರ್ಕಾರ ರಚನೆ ಹಕ್ಕು ಮಂಡಿಸಿದ್ದಾರೆ. ಇನ್ನು ವಿಜಯ್‌ ಯಾರ ಜತೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ.

ಇತ್ತ ವಿಜಯ್‌ ಅವರೊಂದಿಗೆ ಎಐಎಡಿಎಂಕೆ ನಾಯಕ ಎಡ ಪ್ಪಾಡಿ ಪಳನಿಸ್ವಾಮಿ ಮಾತುಕತೆ ನಡೆಸುತ್ತಿದ್ದಾರೆ ಎಂದೂ ವರದಿಯಾಗಿದೆ.

ಟಿವಿಕೆ ಆಯ್ಕೆಗಳು?

ಡಿಎಂಕೆ ಮಿತ್ರಪಕ್ಷಗಳಾದ ಕಾಂಗ್ರೆಸ್‌ (5 ಸೀಟು), ಸಿಪಿಐ (2), ಸಿಪಿಎಂ(2) ಮತ್ತು ವಿಸಿಕೆ(2)ಗೆ ಗಾಳ ಹಾಕಬಹುದು.

2006ರಲ್ಲಿ ಡಿಎಂಕೆ ಅಲ್ಪಮತದ ಸರ್ಕಾರ ರಚಿಸಿದ್ದ ಮಾದರಿಯಲ್ಲೇ ಟಿವಿಕೆ ಕೂಡ ಸರ್ಕಾರ ರಚಿಸಲು ಮುಂದಾಗಬಹುದು

ಎಐಎಡಿಎಂಕೆ ಮಿತ್ರಪಕ್ಷ ಪಿಎಂಕೆ (5 ಕ್ಷೇತ್ರ) ಬೆಂಬಲವನ್ನು ಕೋರಬಹುದು. ಈ ಮಧ್ಯೆ ಎಐಡಿಎಂಕೆ ಬೆಂಬಲ ನೀಡಬ ಹುದು ಎಂಬ ಲೆಕ್ಕಾಚಾರ ಕೂಡ ಇದೆ

ಅಲ್ಪಮತದ ಸರ್ಕಾರ ರಚಿಸಿದರೂ ಅದನ್ನು ಉಳಿಸಿಕೊಂಡು ಹೋಗುವುದು ದೊಡ್ಡ ಸವಾಲಾಗಲಿದೆ.

ತಮ್ಮ ಮುಂದಿರುವ ಎಲ್ಲ ಆಯ್ಕೆಗಳನ್ನು ಪರಿಶೀಲಿಸುತ್ತಿರುವ ವಿಜಯ್‌ ಪಕ್ಷ

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ