Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮನೆ, ಮನೆ ತೆರಳಿ ಪ್ರಚಾರ ನಡೆಸಿದ ರಾಜಕುಮಾರ

 

ಬೆಳಗಾವಿ
ಬೆಳಗಾವಿ ಉತ್ತರ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಬೆಳಗ್ಗೆಯಿಂದಲೇ ಮಹಾಂತೇಶ ನಗರದಿಂದ ತಮ್ಮ ಅಪಾರ ಬೆಂಬಲಿಗರೊಂದಿಗೆ ಮಂಗಳವಾರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಆಮ್ ಆದ್ಮಿ ಜನರ ಸಮಸ್ಯೆಗೆ ಸ್ಪಂದಿಸುವ ಪಕ್ಷ. ಅಭಿವೃದ್ಧಿಯಿಂದ ವಂಚಿತವಾಗಿರುವ ಉತ್ತರ ಮತಕ್ಷೇತ್ರವನ್ನು ಐದೇ ವರ್ಷದಲ್ಲಿ ಅಭಿವೃದ್ಧಿ ಮಾಡಿ ತೋರಿಸುವೆ ಒಂದು ಬಾರಿ ಆಮ್ ಆದ್ಮಿ ಪಕ್ಷಕ್ಕೆ ಅವಕಾಶ ಕೊಟ್ಟು ನನಗೆ ಮತದಾರರು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿಕೊಂಡರು.
ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಹಲವಾರು ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಬೆಂಬಲಿಸಿದ್ದೇವೆ. ಆದರೆ ಆಯ್ಕೆಯಾದ ಶಾಸಕರಾರೂ ನಮ್ಮ ಸಮಸ್ಯೆ ಈಡೇರಿಸಿಲ್ಲ. ಆದ್ದರಿಂದ ಈ ಬಾರಿ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲಿಸುವುದಾಗಿ ಕ್ಷೇತ್ರದ ಜನರು ಟೋಪಣ್ಣವರಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿವಾನಂದ ಕಾರಿ, ರವೀಂದ್ರ ಬೆಲ್ಲದ, ಶಂಕರ ಹೆಗಡೆ, ಎಂ.ಕೆ.ಸೈಯದ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ