Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇವಸ್ಥಾನದ ಹಿಂಭಾಗದಲ್ಲಿ ಎರಡು ತಿಂಗಳ ಹೆಣ್ಣು ಶಿಶು ಪತ್ತೆ

ಬೆಳಗಾವಿ : ಸವದತ್ತಿ ತಾಲೂಕಿನ ಚುಳಕಿ

ಗ್ರಾಮದ ಹಾದಿ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ರವಿವಾರ ಬೆಳಿಗ್ಗೆ ಎರಡು ತಿಂಗಳ ಹೆಣ್ಣು ಶಿಶು ಪತ್ತೆಯಾಗಿದೆ.

ಅಪರಿಚಿತರು ಶಿಶುವನ್ನು ಹೊದಿಕೆಯಲ್ಲಿ ಮಲಗಿಸಿ ಬಿಟ್ಟು ಹೋಗಿದ್ದರು. ಬೆಳಿಗ್ಗೆ ಗ್ರಾಮಸ್ಥರು ದೇವಸ್ಥಾನಕ್ಕೆ ಬಂದಾಗ ಶಿಶುವನ್ನು ನೋಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಶಿಶುವನ್ನು ರಕ್ಷಿಸಿದರು.

ಶಿಶುವಿಗೆ ಸವದತ್ತಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದೆವು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದೇವೆ. ಬೆಳಗಾವಿಯ ಮಕ್ಕಳ ಸಾಂತ್ವನ ಕೇಂದ್ರದ ಸಿಬ್ಬಂದಿ ಶಿಶುವನ್ನು ಆರೈಕೆ ಮಾಡಲಿದ್ದಾರೆ ಎಂದು ಸಿಡಿಪಿಒ ಅಮೃತ ಸಾಣಿಕೊಪ್ಪ ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವಸ್ಥಾನದ ಹಿಂಭಾಗದಲ್ಲಿ ಎರಡು ತಿಂಗಳ ಹೆಣ್ಣು ಶಿಶು ಪತ್ತೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರ ಕಾಲ ಭಾರೀ ಮಳೆ ಸಾಧ್ಯತೆ : ಮುನ್ಸೂಚನೆಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಕರ್ನಾಟಕ ಬಂದ್: ಬುಧವಾರ ಬೆಳಗಾವಿಗೆ ವಾಟಾಳ್ ನಾಗರಾಜ್ ಭತ್ತದ ಗದ್ದೆಗೆ ಬಂದ ಬೃಹತ್‌ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ರೈತ….!ಕಾವೇರಿ : ಬಂದ್ ಕೈಬಿಡಲು ಎಲ್ಲಾ ಸಂಘಟನೆಗಳ ಮುಖಂಡರಿಗೆ ಸಿಎಂ ಮನವಿಬಹುತೇಕ ಇವರೇ ನೂತನ ಸಚಿವರಾಗುವ ಸಾಧ್ಯತೆ ?ಡಾ.ಪ್ರಭಾಕರ ಕೋರೆಯವರ ಹುಟ್ಟುಹಬ್ಬ ಪ್ರಯುಕ್ತ ನಂದನ ಅನಾಥಾಶ್ರಮದ ಅನಾಥ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ: ಆಕ್ಷೇಪಣೆ ಸಲ್ಲಿಸಲು ಮನವಿ