Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..!

ಬೆಳಗಾವಿ: ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಒಂದೇ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನೆರವೇರಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ.

ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಹೆರಿಗೆ ಪ್ರಕ್ರಿಯೆಯನ್ನು ನಿರ್ವಹಿಸಿದ್ದಾರೆ. ಹೆರಿಗೆಯ ಬಳಿಕ ತಾಯಿ ಮತ್ತು ಮೂವರು ಶಿಶುಗಳನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಿ ಆರೈಕೆ ನೀಡಲಾಗುತ್ತಿದೆ.


ಕುಟುಂಬಸ್ಥರಲ್ಲಿ ಮನೆಮಾಡಿದ ಸಂತಸ:
ಕುಟುಂಬದಲ್ಲಿ ತ್ರಿವಳಿ ಮಕ್ಕಳ ಜನನವಾಗಿರುವ ಈ ವಿಷಯ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರಲ್ಲಿ ಸಂತಸ ಮೂಡಿಸಿದೆ. ರೇಣುಕಾ ಗಣಾಚಾರಿ ಹಾಗೂ ಅವರ ಕುಟುಂಬಸ್ಥರು ಮಕ್ಕಳ ಆಗಮನದಿಂದ ಸಂತಸಗೊಂಡಿದ್ದಾರೆ. ಸದ್ಯ ಮೂವರು ಶಿಶುಗಳು ಆರೋಗ್ಯವಾಗಿರುವುದರಿಂದ ಕುಟುಂಬದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..!ಮಗನ ಅಪಘಾತದಿಂದ ನೊಂದು ದಂಪತಿಯ ದುರಂತ ಅಂತ್ಯ ; ತಾಯಿ-ತಂದೆ ಕಳೆದುಕೊಂಡ 10 ವರ್ಷದ ಬಾಲಕ ಅನಾಥಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 132 ಮಂದಿ ಸಾವುಕೆಸರು ಮಿಶ್ರಿತ ನೀರಿನ ರಭಸಕ್ಕೆ ಕ್ಷಣಾರ್ಧದಲ್ಲೇ ಕೊಚ್ಚಿಹೋದ ನೀತಿ ಕಣಿವೆ ಸೇತುವೆಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?ನರೇಂದ್ರ ಹೆಸರೇ ನನಗೆ ಆಗ್ಬರಲ್ಲ ; ಪಾಕ್ ಬಾಕ್ಸರ್ ಹೇಳಿದ್ದನ್ನು ಮೋದಿಗೆ ಹೇಳಿದ ಭಾರತದ ಬಾಕ್ಸರ್; ಮೋದಿ ಪ್ರತಿಕ್ರಿಯೆ ನೋಡಿಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿ