Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಲುವೆಗೆ ಬಿದ್ದು ಯುವಕ ಸಾವು

ಬೆಳಗಾವಿ : ಶೌಚಕ್ಕೆ ಹೋದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ.

ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತ ದುರ್ದೈವಿ. ಹಲ್ಯಾಳ ಕರಿಮಸೂತಿ ಏತ ನೀರಾವರಿ ಕಾಲುವೆಯಲ್ಲಿ ಬಳಿ ಇಬ್ಬರು ಸ್ನೇಹಿತರ ಜೊತೆಗೆ ಮುಂಜಾನೆ ಶೌಚಕ್ಕೆ ತೆರಳಿದ್ದ ಮೃತ ಯುವಕ. ಕಾಲುವೆ ಮೇಲೆ ಶೌಚ ಬಳಿಕ ಕಾಲುವೆಗೆ ಇಳಿದು ನೀರು ತರಲು ಮುಂದಾಗಿದ್ದ ಯುವಕ. ಈ ವೇಳೆ ಕಾಲು ಜಾರಿ ಕಾಲುವೆ ಬಿದ್ದಿದ್ದಾನೆ. ಈಜು ಬಾರದ ಶಿವರಾಯ ಕಾಲುವೆ ಬೀಳುತ್ತಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ಕಾಲುವೆಯಲ್ಲಿ ಕೊಚ್ಚಿಹೋಗಿದ್ದಾನೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಥಣಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯದ ಬಳಿಕ ಘಟನೆ ನಡೆದ ಸ್ಥಳದಿಂದ ಒಂದು ಕಿಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.. ಮೃತದೇಹ ಪತ್ತೆಯಾಗುತ್ತಿದ್ದಂತೆ ಪೋಷಕರ ಅಕ್ರಂದನ ಮುಗಿಲು ಮುಟ್ಟಿತು. ಸದ್ಯ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ