ಬೆಳಗಾವಿ: ಡೆಂಘೀ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೇ ಶನಿವಾರ ನಡೆದಿದೆ.
ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಮೃತ ಯುವಕ. ತೀವ್ರ ಜ್ವರದಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
Get latest news updates delivered straight to your WhatsApp.