ಬೆಳಗಾವಿ: ಬೆಳಗಾವಿ ತಾಲೂಕು ಹುಂಚಾನಟ್ಟಿ ಗ್ರಾಮದ ಬಳಿ ಹಳೇ ವೈಷಮ್ಯದ ಕಾರಣಕ್ಕೆ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಯುವಕ ಕೆಲವರು ಈತನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಈತನನ್ನು ತಕ್ಷಣ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಪಟ್ಟಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
