Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಧಾರ್ ಕಾರ್ಡ್ ನವೀಕರಣ : ಇನ್ನಷ್ಟು ದಿನ ವಿಸ್ತರಣೆ

ನವದೆಹಲಿ: ಆಧಾ‌ರ್ ಕಾರ್ಡ್‌ಗಳ ಉಚಿತ ನವೀಕರಣಕ್ಕೆ ನೀಡಿದ್ದ ಗಡುವನ್ನು ಡಿಸೆಂಬರ್ 14ರವರೆಗೆ ವಿಸ್ತರಿಸಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಪ್ರಕಟಣೆ ಹೊರಡಿಸಿದೆ.

10 ವರ್ಷಗಳ ಹಿಂದೆ ನೀಡಲಾದ ಆಧಾರ ಕಾರ್ಡ್‌ಗಳ ಉಚಿತ ನವೀಕರಣಕ್ಕೆ ಸೆ.14 ಕೊನೆಯ ದಿನವಾಗಿತ್ತು. ಈ ಗಡುವನ್ನು ವಿಸ್ತರಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ UIDAI, ಲಕ್ಷಾಂತರ ಆಧಾ‌ರ್ ಸಂಖ್ಯೆ ಹೊಂದಿರುವವರಿಗೆ ಪ್ರಯೋಜನವಾಗುವಂತೆ ಉಚಿತ ಆನ್‌ಲೈನ್ ಡಾಕ್ಯುಮೆಂಟ್ ಅಪ್‌ಲೋಡ್ ಸೌಲಭ್ಯವನ್ನು 2024ರ ಡಿ.14ರವರೆಗೆ ವಿಸ್ತರಿಸಿದೆ. ಈ ಉಚಿತ ಸೇವೆಯು #myAadhaar ಪೋರ್ಟಲ್‌ನಲ್ಲಿ ಮಾತ್ರ ಲಭ್ಯವಿದೆ ಎಂದು ಬರೆದುಕೊಂಡಿದೆ.

ಗಡುವು ಮುಗಿದ ಬಳಿಕ ₹50 ಹಣ ಪಾವತಿಸಿ ಆಧಾರ್ ಕಾರ್ಡ್ ನವೀಕರಣ ಮಾಡಬೇಕಾಗುತ್ತದೆ.

ಬಯೋಮೆಟ್ರಿಕ್ಸ್ ಹೊರತುಪಡಿಸಿ ಆಧಾ‌ರ್ ಕಾರ್ಡ್‌ನಲ್ಲಿ ಇತರ ಬದಲಾವಣೆಗಳನ್ನೂ ಆನ್‌ಲೈನ್‌ನಲ್ಲಿ ಮಾಡಬಹುದು. ಹೆಚ್ಚಿನ ಸಹಾಯಕ್ಕಾಗಿ ನೀವು ಹತ್ತಿರದ UIDAI ಕೇಂದ್ರ/ಆಧಾರ್ ಸೇವಾ ಕೇಂದ್ರವನ್ನು ಸಹ ಭೇಟಿ ಮಾಡಬಹುದು ಎಂದು ಪ್ರಾಧಿಕಾರ ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ