Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪುಂಡಲೀಕ ಚವಾಣ  ಅಧಿಕಾರ ಸ್ವೀಕಾರ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪುಂಡಲೀಕ ಚವಾಣ  ಅಧಿಕಾರ ಸ್ವೀಕರಿಸಿದರು.

ನೂತನ ಬಿಇಒ ಮಾತನಾಡಿ , ಬೆಳಗಾವಿ ಗ್ರಾಮೀಣ ವಲಯ ಜಿಲ್ಲೆಯಲ್ಲಿ ಅತ್ಯಂತ ವಿಸ್ತಾರವಾದ ವಲಯ. ಭಾಷಾ ವೈವಿಧ್ಯತೆಯಿಂದ ಕೂಡಿದೆ. ಅತಿ ಹೆಚ್ಚಿನ ಶಿಕ್ಷಕರನ್ನು ಹೊಂದಿದ್ದು ಶೈಕ್ಷಣಿಕವಾಗಿ ಬದಲಾವಣೆ ತರಲು ಎಲ್ಲರ ಸಹಾಯ ಸಹಕಾರದೊಂದಿಗೆ ಶ್ರಮಿಸುವೆ ಎಂದರು.

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಪುಂಡಲೀಕ  ಚವಾಣ  ಮಾತನಾಡಿ,  ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಮತ್ತು ಶಿಕ್ಷಣ ಇಲಾಖೆಯ ವಿವಿಧ ಹಂತಗಳಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವಿದೆ. ಸಿಬ್ಬಂದಿಗಳು  ಈ ಕ್ಷೇತ್ರದ ಶಿಕ್ಷಣಕ್ಕೆ ಶ್ರಮಿಸೋಣ ಎಂದು ತಿಳಿಸಿದರು.

ಡಯಟ್ ಅಧಿಕಾರಿಗಳಾಗಿ ಸಲೀಮ ನದಾಫ,ಕಲ್ಮೇಶ ಸುಣದೋಳಿ, ಎಂ. ಎಸ್. ಮೇದಾರ, ಶ್ರೀದೇವಿ ನಾಗನೂರ, ರಾಜಶೇಖರ ಚಳಗೇರಿ, ಭೂಷಣ ಪತ್ತಾರ, ಸತೀಶ ರಣದೋರೆ, ಸಾಧನಾ ಬದ್ರಿ, ಅಶೋಕ ಖೋತ, ಕ್ಷೇತ್ರ ಸಮನ್ವಯಾಧಿಕಾರಿ  ಅಧಿಕಾರಿ ದಾನಮ್ಮ ಜಳಕಿ, ಚಂದ್ರು ಕೋಲಕಾರ ಸೇರಿದಂತೆ ವಿವಿಧ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಮತ್ತು ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಪುಂಡಲೀಕ ಚವಾಣ  ಅಧಿಕಾರ ಸ್ವೀಕಾರಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ; ಗಾಣಿಗ ಸಮಾಜದ ಹಿತಕ್ಕೆ ಆದ್ಯತೆ ನೀಡಿಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತಮತದಾರರ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ವಿಠ್ಠಲ ಹಲಗೇಕರಟ್ರಾಫಿಕ್ ಜಾಮ್‌ನಲ್ಲಿ ಕಾರಿನಲ್ಲೇ ವ್ಯಕ್ತಿಗೆ ಹೃದಯಾಘಾತ, ಬಸ್‌ನಿಂದ ಧಾವಿಸಿ ಬಂದು ಜೀವ ಉಳಿಸಿದ ನರ್ಸ್‌ಗಳುಜಪಾನ್ ಪ್ರಧಾನಿಯನ್ನು 'ತಂಗಿ' ಎಂದು ಸಂಬೋಧಿಸಿದ ಪ್ರಧಾನಿ ನರೇಂದ್ರ ಮೋದಿಛತ್ರಪತಿ ಶಹಾಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ ಜಂಟಿ ಹೋರಾಟ: ಕಿರಣ್ ಜಾಧವ ಕಾರ್ಯಕ್ಕೆ ಪ್ರಮೋದ್ ಮುತಾಲಿಕ್ ಶ್ಲಾಘನೆಡಿಕೆಶಿ ಸಿಎಂ ಆಗಿ ತಿಂಗಳು : ಕೈಗೊಂಡ ಮಹತ್ವದ ತೀರ್ಮಾನಗಳೇನು ?