Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನ

Advertisement

ಬೆಳಗಾವಿ : ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಾನೂನು ಉತ್ಸವದಲ್ಲಿ ಕ್ಲೈಂಟ್ ಸಂದರ್ಶನ ಮತ್ತು ಸಮಾಲೋಚನೆ ಸ್ಪರ್ಧೆಯಲ್ಲಿ ಟ್ರೋಫಿ ಮತ್ತು ರೂ. 7500 ನಗದು ಬಹುಮಾನವನ್ನು ಒಳಗೊಂಡಿರುವ ರನ್ನರ್-ಅಪ್ ಬಹುಮಾನ ಪಡೆದ ಆರ್.ಎಲ್.ಕಾನೂನು ಮಹಾವಿದ್ಯಾಲಯದ ತನ್ಮಯಿ ಸರಾಫ್ ಮತ್ತು ಅಕ್ಷತಾ ದೇಶಪಾಂಡೆ ಅವರನ್ನು  ಕೆಎಲ್ಎಸ್ ಆಡಳಿತ ಮಂಡಳಿ ಸನ್ಮಾನಿಸಲಾಯಿತು. ಪ್ರಾಂಶುಪಾಲರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆರಾಜ್ಯಸಭಾ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ