Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲಾದ ಅಡ್ವಾಣಿ

Advertisement
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬುಧವಾರ ತಡರಾತ್ರಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದೀಗ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮಮಂದಿರ ಹೋರಾಟದ ಮೂಲಕ ಹಿಂದುತ್ವದ ಬದ್ಧ ಪ್ರತಿಪಾದಕ, 'ಲೋಹ ಪುರುಷ' ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಥ್ ಪ್ರಾಂತ್ಯದ ಹೈದರಾಬಾದ್‌ನ ಡಿ.ಜಿ.ನ್ಯಾಷನಲ್ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್‌ಎಸ್‌ಎಸ್‌ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದರು.

ಅವರ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಿ ಗೌರವಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ