Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಚ್ಚರ... ಎಚ್ಚರ... ಎಚ್ಚರ...ಕರೆಂಟ್ ಹರಿಯುತ್ತಿದೆ ಎಚ್ಚರ

 

ಹೊಸ ಮಾರ್ಗದಲ್ಲಿ ಕರೆಂಟ್: ಸಾರ್ವಜನಿಕರಿಗೆ ಎಚ್ಚರಿಕೆ


ಬೆಳಗಾವಿ:
ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ 110/11ಕೆವಿ ವಿದ್ಯುತ್‌ ಉಪಕೇಂದ್ರದಿಂದ ಹಾಲಿ ಚಾಲ್ತಿಯಲ್ಲಿರುವ 110/11ಕೆವಿ ಇಟ್ನಾಳ ವಿದ್ಯುತ್ ಉಪಕೇಂದ್ರದವರೆಗೆ ಜೋಡಿ ಗೋಪುರಗಳ ಮೇಲೆ 6.062 ಕಿಮೀ ಉದ್ದದ ಒಂಟಿ ವಿದ್ಯುತ್ ಪಸರಣ ಮಾರ್ಗವನ್ನು ನಿರ್ಮಿಸಲಾಗಿದೆ.

ಸದರಿ 110ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಟ್ನಾಳ, ಮುಗಳಿಹಾಳ ಹಾಗೂ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ. ಸದರಿ ವಿದ್ಯುತ್‌ ಪ್ರಸರಣ ಮಾರ್ಗದಲ್ಲಿ ದಿನಾಂಕ 15.11.2022 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದು.

ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವು.

ಆದಕಾರಣ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಒಂದುವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ, ಮುಂದೆ ಒದಗಬಹುದಾದ ಅಪಾಯಗಳಿಗೆ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಬೆಳಗಾವಿ, ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ