Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೂತನ ಸಚಿವರಿಗೆ ಸಚಿವ ಖಾತೆ ಹಂಚಿಕೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾಗಿ ಸುಮಾರು 10 ದಿನಗಳ ಬಳಿಕ ಖಾತೆ ಹಂಚಿಕೆ ಮಾಡಲಾಗಿದೆ. ಈ ಹಿಂದೆ ಕೆಲವು ಸಚಿವರಿಗೆ ನೀಡಲಾಗಿದ್ದ ಖಾತೆಗಳನ್ನು ಬದಲಿಸಲಾಗಿದೆ.

ಕೆ.ಎಚ್. ಮುನಿಯಪ್ಪಗೆ ಆಹಾರ ಖಾತೆ ಬದಲಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ, ರಾಮಲಿಂಗಾರೆಡ್ಡಿಯವರಿಗೆ ನೀರಾವರಿ ಬದಲು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಹಂಚಿಕೆ ಮಾಡಲಾಗಿದೆ.

ಯಾರಿಗೆ ಯಾವ ಖಾತೆ?
ಡಿ.ಕೆ. ಶಿವಕುಮಾರ್‌ – ಮುಖ್ಯಮಂತ್ರಿ: ಹಣಕಾಸು, ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ, ಕೃಷಿ ಮಾರುಕಟ್ಟೆ, ಟೌನ್‌ ಮತ್ತು ಕಂಟ್ರಿ ಪ್ಲ್ಯಾನಿಂಗ್‌, ಬಿಬಿಎಂಪಿ ವ್ಯಾಪ್ತಿಗೆ ಹೊರತಾದ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ ಮತ್ತು ಬಿಎಂಆರ್‌ಡಿಎ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಎಲ್ಲ ಖಾತೆಗಳು.

ಬಿ.ಜೆಡ್. ಜಮೀರ್‌ ಅಹ್ಮದ್‌ ಖಾನ್‌: ವಸತಿ

ರಾಮಲಿಂಗಾ ರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ

ಲಕ್ಷ್ಮಣ ಸವದಿ: ಸಹಕಾರ (ಕೃಷಿ ಮಾರುಕಟ್ಟೆ ಹೊರತುಪಡಿಸಿ)

ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ

ಕೆ.ಎಚ್‌. ಮುನಿಯಪ್ಪ: ಸಮಾಜ ಕಲ್ಯಾಣ

ಶಿವರಾಜ್‌ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ

ಯು.ಟಿ. ಖಾದರ್‌: ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ ಕಲ್ಯಾಣ

ಡಾ. ಅಜಯ್‌ ಸಿಂಗ್‌: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ

ಚೆಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ

ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಬಸವರಾಜ ರಾಯರಡ್ಡಿ: ಉನ್ನತ ಶಿಕ್ಷಣ

ಶಿವಲಿಂಗೇಗೌಡ: ಅಬಕಾರಿ

ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ ಕೃಷಿ

ವಿಜಯಾನಂದ ಕಾಶಪ್ಪನವರ: ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ಉದ್ದಿಮೆಗಳು

ಸಂತೋಷ್‌ ಲಾಡ್‌: ಕಾರ್ಮಿಕ ಮತ್ತು ಉದ್ಯೋಗ

ಕೆ.ಎಸ್‌. ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ

ಎಸ್‌.ಎಸ್‌. ಮಲ್ಲಿಕಾರ್ಜುನ: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ

ರಿಜ್ವಾನ್‌ ಅರ್ಷದ್‌: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು

ನರೇಂದ್ರ ಸ್ವಾಮಿ: ಕೃಷಿ

ಎಚ್‌.ಸಿ. ಬಾಲಕೃಷ್ಣ: ಪೌರಾಡಳಿತ

ಬಿ. ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಸಚಿವ ಖಾತೆ ಹಂಚಿಕೆಅಥಣಿ ಸಾಹುಕಾರ್ ಗೆ ಕೃಷಿ ಮಾರುಕಟ್ಟೆಯೊಂದಿಗೆ ಹಳೆ ಖಾತೆ ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶಮೂವರು ಹಿರಿಯ ಸಚಿವರ ಖಾತೆ ಬದಲಾವಣೆ: ಸಂಜೆಯೊಳಗೆ ಖಾತೆ ಹಂಚಿಕೆ ಸಾಧ್ಯತೆ ?ಬೆಳಗಾವಿ ಅಭಿವೃದ್ಧಿ ಕುಂಠಿತ : ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಬೇಡಿಕೆಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆಹೋಟೆಲ್‌, ರೆಸ್ಟೋರೆಂಟ್‌ಗಳು, ಧಾಬಾಗಳಿಗೆ ಖಡಕ್‌ ಸೂಚನೆ ; ಆಹಾರ ಸುರಕ್ಷತೆಗೆ ಸರ್ಕಾರದಿಂದ 12 ಅಂಶಗಳ ಮಾರ್ಗಸೂಚಿಬೆಳಗಾವಿಗೆ 9 ಕಿ.ಮೀ. ಎಲಿವೇಟೆಡ್ ರೈಲು ಮಾರ್ಗ: ಕೇಂದ್ರದ ಗಮನ ಸೆಳೆಯಲು ಸಿಟಿಜನ್ ಫೋರಂ ಆಗ್ರಹಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..!