Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

JDS ಗೆ ಬಹುತೇಕ ಚನ್ನಪಟ್ಟಣ : ಯಡಿಯೂರಪ್ಪ ಮಹತ್ವದ ಹೇಳಿಕೆ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಇದೀಗ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಲಿ. ಕೇಂದ್ರ ಸಚಿವ ಅಮಿತ್ ಶಾ ಈ ಬಗ್ಗೆ ತಿಳಿಸಿದ್ದಾರೆ. ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಲಿ ಎಂದು ಹೇಳಿದ್ದಾರೆ.

ಉಪಚುನಾವಣೆಯ ಮೂರೂ ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಕೆಲಸ ಮಾಡಲಿದ್ದು ಮೂರು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಬಹುತೇಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಕ್ಷೇತ್ರ ಒಲವು ಸಾಧ್ಯತೆ ಹೆಚ್ಚಿದೆ. ಈ ನಡುವೆ ಎನ್ ಡಿ ಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಕಾಂಕ್ಷೆ ವ್ಯಕ್ತಪಡಿಸಿರುವ ಸಿ.ಪಿ. ಯೋಗೇಶ್ವರ್ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ