Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಗೆ ಆಗಮಿಸಿದ ಅಮೃತ ಕಳಶ ಯಾತ್ರೆ

ಬೆಳಗಾವಿ :ಅಮೃತ ಕಳಶ ಯಾತ್ರೆ ಬೆಳಗಾವಿಗೆ ಆಗಮಿಸಿದೆ. ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು "ನನ್ನ ಮಣ್ಣು ನನ್ನ ದೇಶ" ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ "ಅಮೃತ ಕಳಸ ಯಾತ್ರೆ"ಯನ್ನು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, "ಅಮೃತ ಕಳಸ ಯಾತ್ರೆ"ಯ ವಿಶೇಷ ರೈಲುಗೆ ಹಸಿರು ನಿಶಾನೆ ತೋರಿಸುವ ಮೂಲಕ ಬೆಳಗಾವಿ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಾಗೂ ಕಾರ್ಯಕರ್ತರನ್ನು ಬೀಳ್ಕೊಟ್ಟರು.

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಮೇಯರ್ ಶೋಭಾ ಸೋಮನಾಚೆ, ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ