Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

400 ರನ್ ಸನಿಹದಲ್ಲಿ ಔಟ್ ಆದ ಆರಂಭಿಕ !

 

ಭಾರತೀಯ ರಾಷ್ಟ್ರೀಯ ತಂಡದಲ್ಲಿ ಮತ್ತೆ ಸ್ಥಾನ ಪಡೆಯುವ ಪ್ರಯತ್ನದಲ್ಲಿರುವ ಪೃಥ್ವಿ ಶಾ ಅವರು ಭರ್ಜರಿ ತ್ರಿಶತಕದ ಮೂಲಕ ಮುಂಚಿದರು. ಈ ಮೂಲಕ ಮುಂಬೈಯ ಈ ಯುವ ತಾರೆ ತಾವು ಒಬ್ಬ ಶ್ರೇಷ್ಠ ಬ್ಯಾಟ್ಸ್ಮನ್ ಎನ್ನುವುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ.

ಮುಂಬಯಿ :
ರಣಜಿ ಕ್ರಿಕೆಟ್ ಪಂದ್ಯದಲ್ಲಿ
ಮುಂಬೈಯ ಪ್ರತಿಭಾವಂತ ಆಟಗಾರ ಅಮೋಘ ತ್ರಿಶತಕ ಬಾರಿಸಿದ್ದಾರೆ.
ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರು ಬೃಹತ್ ಮೊತ್ತ ಪೇರಿಸಿದ್ದಾರೆ.
ತಮ್ಮ ಜೀವನದ ಅತ್ಯಂತ ಅಮೋಘ ಇನಿಂಗ್ಸ್ ನ್ನು ಅವರು ಇಂದು ಕಟ್ಟಿದ್ದಾರೆ.

49 ಫೋರ್ , 4 ಸಿಕ್ಸರ್ ನೆರವಿನಿಂದ 379 ರನ್ ರಣಜಿ ಟ್ರೋಫಿಯಲ್ಲಿ ಪೃಥ್ವಿ ಷಾ ಅಬ್ಬರಿಸಿದ್ದಾರೆ. ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಬೌಲರ್‌ಗಳನ್ನು ನಿರ್ದಾಕ್ಷಿಣ್ಯವಾಗಿ ಚುಚ್ಚಿ 379 ರನ್‌ ಗಳಿಸಿದ್ದಾರೆ.

ಅಬ್ಬರದ ಆಟವಾಡಿದ ಯುವ ಓಪನರ್ 49 ಫೋರ್ ಹಾಗೂ 4 ಸಿಕ್ಸರ್ ಬಾರಿಸಿದ್ದರು . ಇದರೊಂದಿಗೆ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಒಂದು ಇನ್ನಿಂಗ್ಸ್‌ನಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಬರೆದಿದ್ದಾರೆ. ರಣಜಿ ಇತಿಹಾಸದಲ್ಲಿ ಇದು ಎರಡನೇ ಗರಿಷ್ಠ ಮೊತ್ತವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ