Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಕಸಾಪುರ ಈಶ್ವರಾನಂದ ಸ್ವಾಮೀಜಿ ನಿಧನ

 

ಹಾವೇರಿ :
ಶಿವಾನಂದ ಮಠದ ಸದ್ಗುರು ಈಶ್ವರಾನಂದ ಸ್ವಾಮೀಜಿ (52) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ನಾಡಿನ ವಿವಿಧ ಮಠಗಳಿಂದ ಆಗಮಿಸಿದ್ದ ಸ್ವಾಮೀಜಿಗಳ ಸಮ್ಮುಖದಲ್ಲಿ ಮಠದ ಆವರಣದಲ್ಲೇ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹರಿಹರ ಮೂಲದವರಾದ ಈಶ್ವರಾನಂದ ಸ್ವಾಮೀಜಿ, 30 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಅಂಕಸಾಪುರ ಗ್ರಾಮಕ್ಕೆ ಬಂದು ನೆಲೆಸಿದ್ದರು

ಕಳೆದ ಒಂದು ತಿಂಗಳಿಂದ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಶ್ರೀಗಳ ನಿಧನದ ಸುದ್ದಿ ಕೇಳುತ್ತಲೇ ಗ್ರಾಮಸ್ಥರು ಹಾಗೂ ಸಾವಿರಾರು ಭಕ್ತರು ಕಂಬನಿ ಮಿಡಿದರು. ಶ್ರೀಗಳ ಮೃತ ದೇಹವನ್ನು ಸೋಮವಾರ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಶಿವಾನಂದ ಮಠಕ್ಕೆ ಕರೆತಂದು ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.

ತೇರದಾಳ ದಯಾನಂದ ಸ್ವಾಮೀಜಿ ಮತ್ತು ಐರಣಿ ಮನಿಮಠ ಸೇರಿದಂತೆ ನಾಡಿನ ವಿವಿಧ ಮಠಗಳಿಂದ ಆಗಮಿಸಿದ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಮಠದ ಆವರಣದಲ್ಲಿ ಸಂಜೆ ಸಕಲ ವಿಧಿ ವಿಧಾನಗಳಿಂದ ಶ್ರೀಗಳ ಅಂತ್ಯಕ್ರಿಯೆ ನಡೆಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ