Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾವನಸೌದತ್ತಿಯ ಬಾಜೀರಾವ ಮಗದುಮ್ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ರಾಯಬಾಗ: ವಿದ್ಯಾರ್ಥಿಗಳು ವ್ಯರ್ಥ ಕಾಲ ಕಳೆಯದೇ ಶಾಲೆಯಲ್ಲಿ ಗುರುಗಳು ಹೇಳಿದ ಅಭ್ಯಾಸವನ್ನು ಅಂದಿನ ದಿನವೇ ಮಾಡಿದರೆ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದಾಗಿದೆ ಎಂದು ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಈರಗೌಡಾ ಪಾಟೀಲ ಹೇಳಿದರು.

ಬುಧವಾರ ತಾಲೂಕಿನ ಬಾವಾನಸೌದತ್ತಿಯ ಬಾಜಿರಾವ ಮಗದುಮ್ ಪ್ರೌಢಶಾಲೆಯ 2024-25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಬಹುಮಾನ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಾಮಾಣಿಕತೆ, ಏಕಾಗ್ರತೆ, ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಸಾಧನೆ ಮಾಡಲು ಸಾಧ್ಯವೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅತಿಥಿಗಳಾಗಿ ಆಗಮಿಸಿದ್ದ ಶಿರಗುಪ್ಪಿಯ ಸಿದ್ದೇಶ್ವರ ವಿದ್ಯಾಲಯದ ಕನ್ನಡ ಅಧ್ಯಾಪಕ ಎ.ಎಸ್.ಪಾಟೀಲ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ನಡತೆ, ಒಳ್ಳೆಯ ವಿಚಾರಗಳು, ಸತತ ಪರಿಶ್ರಮ, ಎಲ್ಲರನ್ನೂ ಗೌರವಿಸುವ ಮನೋಭಾವನೆಗಳನ್ನು ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಸಂಸ್ಥೆಯ ಉಪಾಧ್ಯಕ್ಷ ಜೆ.ಎಮ್.ಮಗದುಮ್, ಅಜಿತ ಕಾಮಗೌಡ, ಬಾಬು ಜನಾಜ, ಕುಮಾರ ಕಾಮಗೌಡ, ಅರಿಹಂತ ಕಾಮಗೌಡ, ಆರ್.ಎನ್.ಪಾಟೀಲ, ಧೂಳಗೌಡ ಪಾಟೀಲ, ಬಿ.ಎಸ್.ಪಾಟೀಲ, ಎ.ಕೆ.ಸಲಗರೆ, ಮೇಘಾ ಹಿರೇಕುಡಿ, ಸಾವಿತ್ರಿ ಗಂಗಾಯಿ ಹಾಗೂ ವಿದ್ಯಾರ್ಥಿಗಳು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ