Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಂದು ಸಾಧನೆ ಮಾಡಿದ ಕೆಎಲ್ ಇ ಸಂಸ್ಥೆ

ಬೆಳಗಾವಿ : ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು - ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಅಳವಡಿಸಿಕೊಂಡು ಹೊಸ ಮೈಲುಗಲ್ಲು ಸಾಧಿಸಿದೆ. ಈ ಹೊಸ ತಂತ್ರಜ್ಞಾನದ ಲಾಭವನ್ನು ರೋಗಿಗಳು ಪಡೆಯಬೇಕೆಂದು ಕೆ.ಎಲ್.ಇ ಆಸ್ಪತ್ರೆಯ ಎಂಡಿ. ಕರ್ನಲ್ ಡಾ. ದಯಾನಂದ ತಿಳಿಸಿದರು.

ನಗರದ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕೆಗಾರರ ಸಭೆಯಲ್ಲಿ ಮಾತನಾಡುತ್ತ, ಭಾರತದಲ್ಲಿಯೇ ತಯಾರಿಸಿದ 1 ರೊಬೊಟಿಕ್ ಇದಾಗಿದ್ದು, ಅತ್ಯಂತ 1 ಎಸ್‌ಎಸ್‌ಐ ತಂತಜಾನ ಸರ್ಜಿಕಲ್ 1 ನಿಖರತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಿದೆ.

ಈಗಾಗಲೇ ಈ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರನಿಂದ ಬಳಲುತ್ತಿದ್ದ 62 ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಚಿಕಿತ್ಸೆಯೆ ನೆರವೇರಿಸಲಾಯಿತು ಎಂದು ತಿಳಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು - ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಅಳವಡಿಸಿಕೊಂಡು ಹೊಸ ಮೈಲುಗಲ್ಲು ಸಾಧಿಸಿದೆ. ಈ ಹೊಸ ತಂತ್ರಜ್ಞಾನದ ಲಾಭವನ್ನು ರೋಗಿಗಳು ಪಡೆಯಬೇಕೆಂದು ಕೆ.ಎಲ್.ಇ ಆಸ್ಪತ್ರೆಯ ಎಂಡಿ. ಕರ್ನಲ್ ಡಾ. ದಯಾನಂದ ತಿಳಿಸಿದರು.

ನಗರದ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕೆಗಾರರ ಸಭೆಯಲ್ಲಿ ಮಾತನಾಡುತ್ತ, ಭಾರತದಲ್ಲಿಯೇ ತಯಾರಿಸಿದ 1 ರೊಬೊಟಿಕ್ ಇದಾಗಿದ್ದು, ಅತ್ಯಂತ 1 ಎಸ್‌ಎಸ್‌ಐ ತಂತಜಾನ ಸರ್ಜಿಕಲ್ 1 ನಿಖರತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಿದೆ.

ಈಗಾಗಲೇ ಈ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರನಿಂದ ಬಳಲುತ್ತಿದ್ದ 62 ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಚಿಕಿತ್ಸೆಯೆ ನೆರವೇರಿಸಲಾಯಿತು ಎಂದು ತಿಳಿಸಿದರು.

ವೈದ್ಯವಿಜ್ಞಾನದ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅದಕ್ಕೆ ತಕ್ಕಂತೆ ಆಸ್ಪತ್ರೆಗಳು ಕೂಡ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿವೆ. ವೈದ್ಯಕೀಯ ವಿಜ್ಞಾನದಲ್ಲಿ ನಿಖರವಾದ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು - ರೊಬೊಟಿಕ್ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಿದೆ. ಈ ತಂತ್ರಜ್ಞಾನವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯಂ ಸಂಶೋಧನಾ ಕೇಂದ್ರದಲ್ಲಿ ಅಳವಡಿಸಲಾಗಿದೆ. ಅಲ್ಲದೇ ರೊಬೊಟನಿಂದ ಇಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಕಳೆದ ಮೂರು ದಶಕಗಳ ಹಿಂದೆ ವೈದ್ಯವಿಜ್ಞಾನದ ತಂತ್ರಜ್ಞಾನಕ್ಕೆ ಪರಿಚಿತವಾದ ಇದು ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ಅದ್ಭುತ ಕೊಡುಗೆ ನೀಡುತ್ತ ನಿರಂತರವಾಗಿ ಅಭಿವೃದ್ಧಿ ಗೊಳ್ಳುತಿದೆ. ರೊಬೊಟಿಕ್ ವೈದ್ಯರು ಅತ್ಯಂತ ಕ್ಲಿಷ್ಟಕರವಾದ ಹಾಗೂ ಸಂಕೀರ್ಣತೆಯಿಂದ ಕೂಡಿದ, ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಸಹಕಾರಿಯಾಗಲಿದೆ.

ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸಾ ವಿಧಾನಗಳನ್ನು ನಿರ್ವಹಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ರೊಬೊಟಿಕ್ ಸಹಕಾರದಿಂದ ಕ್ಯಾನ್ಸರನ ಶಸ್ತ್ರಚಿಕಿತ್ಸೆಯು ಪರಿಣಾಮಕಾರಿ ಎಂದು ಕಂಡು ಬಂದಿದೆ. ರೂ ಟಿಕ್ ಶಸ್ತ್ರಚಿಕಿತ್ಸೆಯು ಲ್ಯಾಪರೊ ಸ್ಕೊಪಿಕ್ ಮತ್ತು ತೆರದ ಶಸ್ತ್ರಚಿಕಿತ್ಸೆ ಎರಡಕ್ಕೂ ಸೈ ಎನಿಸಿಕೊಂಡಿದೆ.

ಕ್ಯಾನ್ಸರ ಶಸ್ತ್ರಚಿಕಿತ್ಸಕ ಡಾ. ಮಹೇಶ ಕಲ್ಲೋಳಿ, ಡಾ. ಕುಮಾರ ವಿಂಚುರಕರ ಹಾಗೂ ಡಾ. ದಿವಾಕರ, ಡಾ. ರಾಹುಲ್ ಕಿನವಾಡಕರ ,ಅರವಳಿಕೆ ತಜವೈದ್ಯರಾದ ಡಾ. ರಾಜೀಶ ಮಾನೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಕ್ಯಾನ್ಸರ ಶಸ್ತ್ರಚಿಕಿತ್ಸಕ ಡಾ. ಮಹೇಶ ಕಲ್ಲೋಳಿ, ಡಾ. ಕುಮಾರ ವಿಂಚುರಕರ ಹಾಗೂ ಡಾ. ದಿವಾಕರ, ಡಾ. ರಾಹುಲ್ ಕಿನವಾಡಕರ ,ಅರವಳಿಕೆ ತಜವೈದ್ಯರಾದ ಡಾ. ರಾಜೀಶ ಮಾನೆ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ