Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೊಂದು ಭವಿಷ್ಯ ನುಡಿದ ಕೋಡಿಮಠ ಶ್ರೀ !

 

 

ಹೊಸಪೇಟೆ :
ವಿಜಯನಗರ ಜಿಲ್ಲೆ ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ನಿವಾಸದಲ್ಲಿ
ಪಾದಪೂಜೆ ಸ್ವೀಕರಿಸಿದ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಭಕ್ತ ಕುಟುಂಬದವರು ಶುಕ್ರವಾರ ಪಾದಪೂಜೆ ಮಾಡಿದ್ದಾರೆ.

ಪಾದಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ , ದೊಡ್ಡ ತಲೆಗಳು ಉರುಳುತ್ತವೆ ಎಂದು ಹೇಳಿದ್ದಾರೆ.
ಒಲೆ ಹೊತ್ತಿ ಉರಿದರೆ ನಿಲ್ಲಬಹುದು , ಧರೆ ಹೊತ್ತಿ ಉರಿದರೆ ನಿಲ್ಲದು ಎಂದಿದ್ದಾರೆ . ಇದೇ ವರ್ಷ 2023 ಕ್ಕೆ ಜಾಗತಿಕ ಮಟ್ಟದಲ್ಲಿ ಈ ರೀತಿಯ ಸಮಸ್ಯೆ ಎದುರಾಗಲಿದೆ . ಸಾಧು ಸಂತರಿಗೆ ಸಮಸ್ಯೆಯಾಗಲಿದೆ . ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ ಎಂದಿದ್ದಾರೆ.

2022 ಸಂವತ್ಸರದ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ . ಮಳೆ , ಸಿಡಿಲು , ಬೆಂಕಿ ಕಾಟ , ಮತಾಂಧತೆ ಹೆಚ್ಚುತ್ತೆ , ಸಾವು - ನೋವು ಆಗುತ್ತೆ ಅಂತಾ ಹೇಳಿದ್ದೆ . ಜನ ಅಶಾಂತಿಯಿಂದ ಇರುತ್ತಾರೆ . ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ . ಈಗ ನಾವು ಹೇಳಿದಂತೆಯೇ ಆಗಿದೆ.

ವಿಶೇಷ ಸಂದರ್ಭಗಳಲ್ಲಿ ಅತ್ಯಂತ ನಿಖರ ಭವಿಷ್ಯ ನುಡಿಯುವ ಕೋಡಿ ಶ್ರೀ ಭವಿಷ್ಯ ನುಡಿದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ