Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊರ ಬಂತು ಮತ್ತೊಂದು ಅಚ್ಚರಿ ಸಮೀಕ್ಷೆ

 

ನವದೆಹಲಿ: ಮುಂದಿನ ಎರಡು ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ವರದಿ ಪ್ರಕಟವಾಗಿದ್ದು, ಈ ಕ್ಷಣ ದೇಶದಲ್ಲಿ ಚುನಾವಣೆ ನಡೆದರೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯ ಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.
ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗಳಿಸಲಿದೆ. ಆದರೆ, ವಿರೋಧ ಪಕ್ಷವಾದ ಕಾಂಗ್ರೆಸ್ ಕಳೆದ ಸಲಕ್ಕಿಂತ ಕಡಿಮೆ ಸ್ಥಾನ ಗೆಲ್ಲಬಹುದು ಎಂದು ಈ ಮಹತ್ವದ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ವಾರದಲ್ಲಿ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರತಿಷ್ಠಿತ ಸಂಸ್ಥೆಗಳು ಚುನಾವಣಾ ಸಮೀಕ್ಷೆಯನ್ನು ಪ್ರಕಟಿಸುತ್ತೇವೆ. ವಿಶೇಷವಾಗಿ ಕೇಂದ್ರದ ನರೇಂದ್ರ ಮೋದಿ ಬಿಜೆಪಿ ಸರಕಾರ ಮೂರನೇ ಸಲವು ಕೇಂದ್ರದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬಹುದು ಎಂದು ಭವಿಷ್ಯ ನುಡಿದಿವೆ.

ಇದೀಗ ಇಟಿಜಿ ಜತೆಗೂಡಿ ಟೈಮ್ಸ್ ನೌ ಸುದ್ದಿ ವಾಹಿನಿ ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿ 358-398 ಸ್ಥಾನ ಮತ್ತು ಒಕ್ಕೂಟಕ್ಕೆ 110-130, ವೈಎಸ್ ಆರ್ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದೆ ಎಂದು ಪ್ರಕಟವಾಗಿರುವ ವರದಿಯಲ್ಲಿ ತಿಳಿಸಲಾಗಿದೆ.

ಪ್ರಕಟವಾಗಿರುವ ವರದಿ ಅನ್ವಯ ಪಶ್ಚಿಮ ಬಂಗಾಳದಲ್ಲಿ 20 20-24, 30 17-21, 20 0-2, 9 20 29-35, ໖ 2-6, ಎಐಎಡಿಎಂಕೆ 1-3, ಆಂಧ್ರಪ್ರದೇಶ ವೈಎಸ್‌ಆ‌ರ್ ಕಾಂಗ್ರೆಸ್‌ 21-22, ಟಿಡಿಪಿ-ಜನಸೇನಾ 3-4, ಮಹಾರಾಷ್ಟ್ರ ಎನ್‌ಡಿಎ 34- 38, ಇಂಡಿಯಾ 9-13, ಮಧ್ಯಪ್ರದೇಶ ಬಿಜೆಪಿ 28-29 ಇಂಡಿಯಾ 0-1, ರಾಜಸ್ಥಾನ ಬಿಜೆಪಿ 20-24, ಇಂಡಿಯಾ 0-1, ಜಾರ್ಖಂಡ್ ಏನ್ ಡಿಎ 12 -14, ಇಂಡಿಯಾ 0-2, ಒಡಿಸ್ಸಾ ಬಿಜೆಡಿ 10- 11, ಬಿಜೆಪಿ 10-11, ಇಂಡಿಯಾ 0-1 ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ