Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2 ವರ್ಷಗಳಿಂದ ತಲೆಮರೆಸಿಕೊಂಡು ಗೋಪ್ಯವಾಗಿ ತಿರುಗಾಡುತ್ತಿದ್ದ ಆರೋಪಿಯನ್ನು ಪತ್ತೆ ಮಾಡಿದ ಎಪಿಎಂಸಿ ಪೊಲೀಸರು

ಬೆಳಗಾವಿ : ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್‌ಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಆಯುಕ್ತರು ವಿಶೇಷ ಕಾರ್ಯಾಚರಣೆ ಕೈಕೊಳ್ಳಲು ಆದೇಶಿಸಿದಂತೆ ಎಪಿಎಂಸಿ ಪೊಲೀಸರು ಎನ್‌ಡಿಪಿಎಸ್ ಪ್ರಕರಣದಲ್ಲಿರುವ ಆರೋಪಿಯಾದ ನಯೀಮ ಅಬ್ಬಾಸ ಕೋಜಾ ಸಾಂಟಿಪ್ಪು ಸುಲ್ತಾನ ನಗರ ಗೋಕಾಕ ಹಾಲಿ ಅಸದಖಾನ ಸೊಸೈಟಿ ಬೆಳಗಾವಿ ಈತನು ಪ್ರಕರಣ ದಾಖಲಾದ ನಂತರ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಬೇರೆ ಬೇರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ದಿನಾಂಕ:05/10/2024 ರಂದು ಈತ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ಗುಪ್ತವಾಗಿ ತಿರುಗಾಡುತ್ತಿದ್ದ ಬಗ್ಗೆ ಖಚಿತ ಬಾತ್ಮಿ ಪಡೆದು ಎಪಿಎಂಸಿ ಠಾಣೆಯ ವಿಶೇಷ ತಂಡ ಸದರಿ ಆರೋಪಿತನನ್ನು ದಸ್ತಗೀರ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ಆದೇಶಿಸಿದೆ.

ಪ್ರಕರಣದಲ್ಲಿ ವಿಶೇಷ ಕರ್ತವ್ಯಪ್ರಜ್ಞೆ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ ಕಬ್ಬೂರಿ, ಪಿಎಸ್‌ಐಗಳಾದ ಮಂಜುನಾಥ ಭಜಂತ್ರಿ, ಹಾಗೂ ಸಿಬ್ಬಂದಿಗಳಾದ ಬಿ.ಕೆ. ಮಿಟಗಾರ, ಎನ್.ಎಂ. ದೇಸಾಯಿ, ಬಿ.ಎಂ.ನರಗುಂದ, ಖಾದರ ಖಾನಮ್ಮನವರ, ಗೋವಿಂದ ಪೂಜಾರಿ, ಎನ್ ಡಿ ಬಿರಗೊಂಡರವರನ್ನು ಹಿರಿಯ ಅಧಿಕಾರಿಗಳು ಪ್ರಶಂಸಿರುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ