Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜವಾಹರ್ ನವೋದಯ ವಿದ್ಯಾಲಯ: 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

 

ಬೆಳಗಾವಿ :
ಜವಾಹರ್ ನವೋದಯ ವಿದ್ಯಾಲಯಗಳಲ್ಲಿ ೨೦೨೪-೨೫ ನೇ ಸಾಲಿಗೆ ಆರನೇ ತರಗತಿಗೆ ಆಯ್ಕೆ ಪರೀಕ್ಷೆ ಮೂಲಕ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಗಸ್ಟ್ ೧೦, ೨೦೨೩ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ನವೆಂಬರ್ ೪, ೨೦೨೩(ಚಳಿಗಾಲ-ಜೆಎನ್‌ವಿ), ಹಾಗೂ ಜನವರಿ.೨೦ ೨೦೨೪(ಬೇಸಿಗೆ-ಜೆಎನ್‌ವಿ) ರಂದು ಪರಿಕ್ಷೆ ನಡೆಯಲಿವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅಭ್ಯರ್ಥಿಗಳು ೨೦೨೩-೨೪ ರ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಗಳಲ್ಲಿ ೫ ನೇ ತರಗತಿಯಲ್ಲಿ ಓದುತ್ತಿರುವ ಜಿಲ್ಲೆಯ ಪ್ರಮಾಣಿಕ ನಿವಾಸಿಗಳಾಗಿರಬೇಕು.
ಪ್ರವೇಶವನ್ನು ಬಯಸುವ ಅಭ್ಯರ್ಥಿಗಳು ಎಓಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯವರಾಗಿರಬೇಕು.
ಪ್ರತಿ ತರಗತಿಯಲ್ಲಿ ಪೂರ್ಣ ಶೈಕ್ಷಣಿಕ ಅವಧಿಯನ್ನು ಅಧ್ಯಯನ ಮಾಡಿರಬೇಕು. ಮೇ ೦೧, ೨೦೧೨ ರಿಂದ ಜುಲೈ ೩೧, ೨೦೧೪ ರೊಳಗೆ ಜನಿಸಿದವರಾಗಿರಬೇಕು.
ಮೀಸಲಾತಿ:
ಜಿಲ್ಲೆಯಲ್ಲಿ ಕನಿಷ್ಠ ೭೫% ಸೀಟುಗಳು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಿರುತ್ತವೆ. ಭಾರತ ಸರ್ಕಾರದ ಮೀಸಲಾತಿ ನಿಯಮಾವಳಿಗಳ ಪ್ರಕಾರ ದಿವ್ಯಾಂಗದವರಿಗೆ ಮೀಸಲಾತಿ ಇರುತ್ತದೆ. ಕನಿಷ್ಠ ೧/೩ ಸೀಟುಗಳನ್ನು ವಿದ್ಯಾರ್ಥಿನಿಯರಿಗೆ ಕಾಯ್ದಿರಿಸಲಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ