Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ಯಾಲಯ ಸಹಾಯಕ ಹುದ್ದೆಗೆ ಅರ್ಜಿ ಅಹ್ವಾನ

ಬೆಳಗಾವಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಗುತ್ತಿಗೆ ಆಧಾರದ ಮೇಲೆ ಕಾರ್ಯಾಲಯ ಸಹಾಯಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಎಮ್ ಎಸ್ ಆಫೀಸ್, ಇಂಟರ್ನೆಟ್ ಜ್ಞಾನ ಹೊಂದಿರಬೇಕು. ಮತ್ತು ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಕಡ್ಡಾಯ. ಅಕೌಂಟಿಂಗ್ ಜ್ಞಾನ ಹೊಂದಿರಬೇಕು. ಉತ್ತಮ ಸಂವಹನ ಕಲೆ ಹೊಂದಿರಬೇಕು ಕನ್ನಡ ಮತ್ತು ಇಂಗ್ಲಿಷ್ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು. ಹಿಂದಿ ಭಾಷೆ ಹೆಚ್ಚಿನ ಜ್ಞಾನ ಹೊಂದಿರುವುದು. ಮತ್ತು ಆರ್‌ಸೆಟಿ/ರುಡಸೆಟಿಗಳಂಥ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದಲ್ಲಿ ವಿಶೇಷ ಮನ್ನಣೆ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಜೊತೆಗೆ ಒಂದು ಇತ್ತೀಚಿನ ಭಾವಚಿತ್ರದೊಂದಿಗೆ ತಮ್ಮ ಅರ್ಜಿಯನ್ನು ಸ್ವ ಅಕ್ಷರದಲ್ಲಿ ಬರೆದಿರಬೇಕು ಅಥವಾ ಟೈಪ್ ಮಾಡಿರಬೇಕು. ಅರ್ಜಿಯಲ್ಲಿ ಅನುಭವ ಮತ್ತು ಈಗ ಮಾಡುತ್ತಿರುವ ಉದ್ಯೋಗದ ವಿವರದೊಂದಿಗೆ ಅರ್ಜಿಯನ್ನು ತಮ್ಮ ಸ್ವ-ವಿಳಾಸ ಅಂಚೆ ಚೀಟಿ ಲಗತ್ತಿಸಿದ ಲಕೋಟೆಯೊಂದಿಗೆ ಫೆ.28 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಪ್ಲಾಟ ನಂ ಸಿ ಎ-೦3 ಆಪ್ ಕಣಬರ್ಗಿ ಇಂಡಸ್ಟ್ರೀಯಲ್ ಏರಿಯಾ ಆಟೋ ನಗರ ಇಲ್ಲಿಗೆ ಅಥವಾ ದೂರವಾಣಿ ೦೮೩೧-೨೪೪೦೬೪೪ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ