ಬೆಳಗಾವಿ : ರಾಜ್ಯದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕೆಪಿಸಿಸಿ ವೀಕ್ಷಕರ ನೇಮಕ ಮಾಡಿದೆ. ಬಾಗಲಕೋಟೆಗೆ ಪ್ರಕಾಶ ಹುಕ್ಕೇರಿ, ಚಿಕ್ಕೋಡಿಗೆ ಬಸಗೌಡ ಬಾದರ್ಲಿ, ಬೆಳಗಾವಿಗೆ ವೀರಕುಮಾರ ಪಾಟೀಲ ಮತ್ತು ಉತ್ತರ ಕನ್ನಡಕ್ಕೆ ಚನ್ನರಾಜ ಹಟ್ಟಿಹೊಳಿಯವರನ್ನು ನೇಮಕ ಮಾಡಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.