Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧಿಕಾರ ಸ್ವೀಕರಿಸಿದ 3 ವಾರಗಳ ಬಳಿಕ ಇದೀಗ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಅವರು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ಕಾಮಗಾರಿಗಳಿಗೆ ಉಸ್ತುವಾರಿ ವಹಿಸಲು ಮುಖ್ಯಮಂತ್ರಿ ಶಿವಕುಮಾರ ಸಚಿವರಿಗೆ ವಿವಿಧ ಜಿಲ್ಲೆಗಳ ತುರ್ತು ಪ್ರಕೃತಿ ವಿಕೋಪ ಮೇಲುಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ.

ಯಾವ ಸಚಿವರಿಗೆ ಯಾವ ಜಿಲ್ಲೆ?; ಇಲ್ಲಿದೆ ವಿವರ…
ಡಾ. ಜಿ. ಪರಮೇಶ್ವರ – ತುಮಕೂರು ಮತ್ತು ಚಿತ್ರದುರ್ಗ
ಕೆ.ಎಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ
ರಾಮಲಿಂಗರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ
ಎಂ.ಬಿ. ಪಾಟೀಲ – ವಿಜಯಪುರ ಮತ್ತು ಬಾಗಲಕೋಟೆ
ಕೆ.ಜೆ. ಜಾರ್ಜ್ – ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ
ಕೃಷ್ಣ ಬೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ
ಈಶ್ವರ ಖಂಡ್ರೆ – ಬೀದರ್ ಮತ್ತು ಗದಗ

ಸತೀಶ ಜಾರಕಿಹೊಳಿ – ಬೆಳಗಾವಿ, ಧಾರವಾಡ ಮತ್ತು ಹಾವೇರಿ
ಪ್ರಿಯಾಂಕ್ ಖರ್ಗೆ – ಕಲಬುರ್ಗಿ ಮತ್ತು ಯಾದಗಿರಿ
ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ – ರಾಯಚೂರು ಮತ್ತು ಕೊಪ್ಪಳ
ಯು.ಟಿ. ಖಾದರ್ – ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ
ಬೈರತಿ ಸುರೇಶ – ಕೋಲಾರ ಮತ್ತು ಚಿಕ್ಕಬಳ್ಳಾಪುರ
ಡಾ. ಯತೀಂದ್ರ ಸಿದ್ದರಾಮಯ್ಯ – ಮೈಸೂರು ಮತ್ತು ಚಾಮರಾಜನಗರ

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ