ಹೊಸದಿಲ್ಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರ , ಮಾಜಿ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಅವರನ್ನು ಮಿಜೋರಾಂ ಹಾಗೂ ಮೊಹಮ್ಮದ್ ಖಾನ್ ಅವರನ್ನು ಬಿಹಾರದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.