Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯಮಂತ್ರಿಗೆ ಮೂವರು ಮಾಧ್ಯಮ ಕಾರ್ಯದರ್ಶಿಗಳಾಗಿ ಹಿರಿಯ ಪತ್ರಕರ್ತರ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವಾಲಯಕ್ಕೆ ಮೂವರು ಮಾಧ್ಯಮ ಕಾರ್ಯದರ್ಶಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-6) ವತಿಯಿಂದ ವಿಧಾನಸೌಧದಿಂದ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಮುಖ್ಯಮಂತ್ರಿ ಸಚಿವಾಲಯದಲ್ಲಿ ಮಾಧ್ಯಮ ಕಾರ್ಯದರ್ಶಿಗಳಾಗಿ ಈ ಕೆಳಕಂಡ ಮೂವರನ್ನು ನೇಮಕ ಮಾಡಲಾಗಿದೆ.

ಪಿ. ತ್ಯಾಗರಾಜ್ ಅವರನ್ನು ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ-1 ಆಗಿ ನೇಮಕ ಮಾಡಲಾಗಿದೆ. ಆರ್. ಜಯಪ್ರಕಾಶ್ 2ನೇ ಕಾರ್ಯದರ್ಶಿ, ರಾಘವೇಂದ್ರ ಭಟ್‌ ಮೂರನೇ ಕಾರ್ಯದರ್ಶಿ ಆಗಿದ್ದಾರೆ.

ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಅದೇಶಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ