ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.