Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶ

ಚಿಕ್ಕಮಗಳೂರು: ಮಹತ್ವದ ಬೆಳವಣಿಗೆಯಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ.ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋ‌ರ್ ಎಸ್‌ಬಿಬಿಎಲ್, ಒಂದು ಸ್ವದೇಶಿ ನಿರ್ಮಿತ ಬಂದೂಕು ಸಿಕ್ಕಿದೆ.

7.62 ಎಂಎಂ ಎ.ಕೆ.ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ಡಸ್ 24, ಸ್ವದೇಶಿ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು-8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ನಿನ್ – 01 ದೊರೆತಿದೆ.

ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ