Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೃತಕ ಆಭರಣಗಳ ತಯಾರಿಕೆ ಹಾಗೂ ಕೋಳಿ ಸಾಕಾಣಿಕೆ ಅರ್ಜಿ ಅಹ್ವಾನ

 

ಬೆಳಗಾವಿ :
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಕೃತಕ ಆಭರಣಗಳ ತಯಾರಿಕೆಯ ೧೩ ದಿನಗಳ ತರಬೇತಿ ಮತ್ತು ಕೋಳಿ ಸಾಕಾಣಿಕೆ ೧೦ ದಿನಗಳ ತರಬೇತಿ ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹತೆಗಳು: ೧೮ ರಿಂದ ೪೫ ವಯಸ್ಸಿನವರಾಗಿರಬೇಕು, ಗಾಮೀಣ ಪ್ರದೇಶದವರಾಗಿರಬೇಕು, ಜಾಬ್ ಕಾರ್ಡ ಹೊಂದಿರಬೇಕು.
ದಾಖಲೆಗಳು: ಜಾಬ್ ಕಾರ್ಡ್, ಆಧಾರ ಕಾರ್ಡ,ಬ್ಯಾಂಕ ಪಾಸ್ ಬುಕ್, ೩ ಭಾವಚಿತ್ರಗಳುನ್ನು ಸಲ್ಲಿಸಬೇಕು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ತರಬೇತಿಗೆ ಅರ್ಜಿ ನೀಡುವವರು ಕೃತಕ ಆಭರಣಗಳ ತಯಾರಿಕೆ ಮತ್ತು ಕೋಳಿ ಸಾಕಾಣಿಕೆ, ಈ ಎರಡು ತರಬೇತಿಯಲ್ಲಿ ಒಂದು ತರಬೇತಿಗೆ ಅರ್ಜಿ ನೀಡುಬಹುದು.
ಜು.16 ರ ಒಳಗಾಗಿ ಅರ್ಜಿಯನ್ನು ಸಂಸ್ಥೆಯ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿಹಾಳಿಯಲ್ಲಿ ನೇರವಾಗಿ ಕಾರ್ಯಾಲಯಕ್ಕೆ, ಪೋಸ್ಟ್ ಮುಖಾಂತರ ಅಥವಾ ಇಮೇಲ್ ಕಳುಹಿಸಬಹುದಾಗಿದೆ.
ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕರಿಗೆ, ನಿರುದ್ಯೋಗಿಗಳಿಗೆ, ಮತ್ತು ಮಹಿಳಾ ನಿರುದ್ಯೋಗಿಗಳಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‌ಸೆಟಿ), ಪ್ಲಾಟ್ ನಂ. ಸಿ ಎ-೦೩ (ಪಾರ್ಟ) ಕಣಬರ್ಗಿ ಇಂಡಸ್ಟ್ರಿಯಲ್ ಏರಿಯಾ, ಆಟೋ ನಗರ. - ೫೯೦೦೧೫ ಅಥವಾ ದೂರವಾಣಿ ಸಂಪರ್ಕ ಸಂಖ್ಯೆ: ೦೮೩೧-೨೪೪೦೬೪೪, ೮೨೯೬೭೯೨೧೬೬, ೯೮೪೫೭೫೦೦೪೩, ೮೮೬೭೩೮೮೯೦೬, ೮೦೫೦೪೦೬೮೬೬, ೯೪೪೯೮೬೦೫೬೪ ನಂ. ಗೆ ಬೆಳ್ಳಿಗ್ಗೆ ೯.೩೦ ರಿಂದ ಸಾಯಂಕಾಲ ೬. ಗಂಟೆ ವರೆಗೆ ಸಂಪರ್ಕಿಸಬಹುದು ಎಂದು ಬೆಳಗಾವಿಯ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ