Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಜೂನ್ 3ಕ್ಕೆ: ಕಾಂಗ್ರೆಸ್ ಅಧಿಕೃತ ಘೋಷಣೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೊನ್ನೆಯಷ್ಟೇ (ಮೆ 28) ರಾಜೀನಾಮೆ ನೀಡಿದ್ದಾರೆ. ಇಂದು (ಶನಿವಾರ) ಸಂಜೆ ನಡೆಯುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾ‌ರ್ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾ‌ರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಈಗಾಗಲೇ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಕುರಿತು ರಾಜ್ಯಪಾಲರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈರುತ್ಯ ವಲಯದ ರೇಲ್ವೆ ಅಧಿಕಾರಿಗಳು ಹಾಗೂ ಘಟಪ್ರಭಾ ನಿವಾಸಿಗಳೊಂದಿಗೆ ಸಂಸದ ಶೆಟ್ಟರ ಸಭೆಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ : ಪಿಕಾಸಿಯಿಂದ  ಕೊಚ್ಚಿ ಕೊಲೆ-ಗಂಟೆಯಲ್ಲೇ ಆರೋಪಿ ಬಂಧನಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡದಂತೆ ಮನವಿಸಾರ್ವಜನಿಕರಲ್ಲಿ ಪೊಲೀಸರ ಮನವಿ : ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಆರೋಪಿಗಳ ಬಂಧನಸಸ್ಯಾಹಾರದ ಬದಲು ಮಾಂಸಾಹಾರ : ಸೇವಾನ್ಯೂನತೆ ಎಸಗಿದ ಜೊಮೊಟೋ ಸಂಸ್ಥೆಗೆ ಜಿಲ್ಲಾ ಗ್ರಾಹಕ ಆಯೋಗದಿಂದ ದಂಡಹೊಸ ತಿರುವು : ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸುವವರೆಗೂ ಅನುದಾನ ಬಿಡುಗಡೆ ಮಾಡದಂತೆ ಕನ್ನಡ ಸಂಘಟನೆಗಳ ಒಕ್ಕೊರಲ ಮನವಿ ಕದ್ದು ಮುಚ್ಚಿ ಸಿಎಂ ಭೇಟಿತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ ಇದೇ ಮೊದಲ ಬಾರಿಗೆ ಸಮುದ್ರ ಡ್ರೋನ್‌ಗಳ ಮೂಲಕ ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕ ದಾಳಿಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಡಿ ಕೆ ಶಿವಕುಮಾರ್ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ