Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಧಿಕಾರ ವಹಿಸಿಕೊಂಡ ಅಶೋಕ : ಬೆಳಗಾವಿ ಪಾಲಿಕೆಯಲ್ಲಿನ್ನು ಅಭಿವೃದ್ಧಿ ಶಕೆ..!

 

ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿನ್ನು ಅಭಿವೃದ್ಧಿ ಶಕೆ ಆರಂಭವಾಗುವ ಸಾಧ್ಯತೆ ಗೋಚರಿಸಿದೆ. ಇದಕ್ಕೆ ಕಾರಣ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಯುವ ಉತ್ಸಾಹಿ, ಕ್ರಿಯಾಶೀಲ ಅಧಿಕಾರಿ ಅಶೋಕ ದುಡಗುಂಟಿ ನೇಮಕಗೊಂಡಿದ್ದಾರೆ.

ಇಂದು ಅವರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದಾರೆ. ಬೆಳಗಾವಿ ಮಹಾನಗರದ ಆಳ-ಅಗಲ ಅರಿತಿರುವ ಅಧಿಕಾರಿಯಾಗಿರುವ ಅಶೋಕ, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರ ಅವರನ್ನು ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ತಮ್ಮದೇ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಕಾರ್ಯಾವಧಿಯಲ್ಲಿ ಬೆಳಗಾವಿಗೆ ಕೀರ್ತಿ ತರುವುದರಲ್ಲಿ ಯಾವ ಅನುಮಾನವೂ ಇಲ್ಲ. ಈ ನಿಟ್ಟಿನಲ್ಲಿ ಬೆಳಗಾವಿ ಜನತೆ ಹಾಗೂ ಮಹಾನಗರ ಪಾಲಿಕೆ ಚುನಾಯಿತ ಆಡಳಿತ ಮಂಡಳಿ ಅವರಿಗೆ ಪೂರ್ಣ ಸಹಕಾರ ನೀಡಬೇಕಿದೆ.

ಒಟ್ಟಾರೆ ಅಶೋಕ ದುಡಗುಂಟಿ ಅವರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿರುವುದು ಬೆಳಗಾವಿ ಜನತೆಯಲ್ಲಿ ಹೊಸ ಉತ್ಸಾಹ ಹಾಗೂ ಹುಮ್ಮಸಿಗೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ