ಬೆಂಗಳೂರು :
ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ರಾಮದುರ್ಗ ಕಾಂಗ್ರೆಸ್ ಶಾಸಕ ಅಶೋಕ ಪಟ್ಟಣ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ಅಶೋಕ ಪಟ್ಟಣ ಈ ಹಿಂದೆ ಸಹ ವಿಧಾನಸಭೆಯಲ್ಲಿ ಮುಖ್ಯ ಸಚೇತಕರಾಗಿ ಕೆಲಸ ಮಾಡಿದ್ದರು. ಇದೀಗ ಮತ್ತೆ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.