ಅಥಣಿ :
ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿದ್ದಾರೆ. ರಾಮಲಿಂಗ ನಾಯಕ (49) ನೇಣಿಗೆ ಶರಣಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.