Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ : ಮಾಜಿ ಶಾಸಕರ ಕಾರು ಪಲ್ಟಿ ; 6 ಜನರಿಗೆ ಗಾಯ

 

ಬೆಳಗಾವಿ :
ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.

ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಕಾರಿನಲ್ಲಿ ಶುಕ್ರವಾರ ರಾತ್ರಿ ಹೋಗುತ್ತಿದ್ದರು. ಲಾರಿಯು ಅಥಣಿಯಿಂದ ವಿಜಯಪುರದ ಕಡೆ ಸಾಗುತ್ತಿತ್ತು.

ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ